newsics.com/ನ್ಯೂಸಿಕ್ಸ್ ದಾವಣಗೆರೆ: ಕಿರುಪ್ರವಾಸಕ್ಕೆ ತೆರಳಿದ್ದ 10 ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾಗಿದ್ದು, ಉಳಿದ 8 ಮಂದಿ ಸ್ಥಳೀಯರ ನೆರವಿನೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ ಗ್ರಾಮ ಸಮೀಪದ ಭದ್ರಾ ನಾಲೆಯಲ್ಲಿ ಗುರುವಾರ ಮಧ್ಯಾಹ್ನ ವರದಿಯಾಗಿದೆ. ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಐಎಸ್ ವಿಭಾಗದ ೮ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಮಾನಸಿ ಸಿಂಧೆ(22 ವರ್ಷ), ಹೆಚ್.ಎಸ್.ವಿವೇಕ್(22) ಮೃತಪಟ್ಟವರು. ನಾಲ್ಕೈದು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ 2 ತಿಂಗಳ ಇಂಟರ್ನಶಿಪ್ಮುಮುಗಿಸಿ ಅಂತಿಮ ಪರೀಕ್ಷೆಗೆ ತಯಾರಾಗುತ್ತಿದ್ದ ನಾಲ್ವರು … Continue reading Two students drowned ಪಿಕ್‌ನಿಕ್‌ಗೆ ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು, ಎಂಟು ಮಂದಿ ರಕ್ಷಣೆ
Copy and paste this URL into your WordPress site to embed
Copy and paste this code into your site to embed