Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Keralam CM ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ
ದೇಶಪ್ರಮುಖ

Keralam CM ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ

Share
0 Min Read
SHARE

newsics.com/ನ್ಯೂಸಿಕ್ಸ್

ತಿರುವನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.

https://youtube.com/shorts/KY0wlwc-Du0?si=-28u12qk1-aiTIHP

ಸಿಎಂ ಸ್ಥಾನಕ್ಕಾಗಿ ಕೆ.ಸಿ.ವೇಣುಗೋಪಾಲ್ ಹಾಗೂ ವಿ.ಡಿ.ಸತೀಷನ್ ನಡಿವೆ ಕೊನೇ ಹಂತದವರೆಗೂ ಪೈಪೋಟಿ ನಡೆದಿತ್ತು.

ಆದರೆ ವಿ.ಡಿ.ಸತೀಶನ್ ಅವರಿಗೆ ಕೇರಳ ರಾಜ್ಯಾದ್ಯಂತ ಸಾರ್ವಜನಿಕ ಜನಬೆಂಬಲ ಹೆಚ್ಚಿರುವ ಹಿನ್ನೆಲೆಯಲ್ಲಿ ಹಾಗೂ ವಯನಾಡ್ ಕ್ಷೇತ್ರದಲ್ಲಿ ವೇಣುಗೋಪಾಲ್ ವಿರುದ್ಧ ಪೋಸ್ಟರ್ ಅಭಿಯಾನ ನಡೆಯುತ್ತಿರುವ ಕಾರಣಕ್ಕೆ ವಿ.ಡಿ.ಸತೀಷನ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ವಿ.ಡಿ.ಸತೀಶನ್ ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕಾರಿ ಆಯ್ಕೆಯಾಗಿದ್ದಾರೆ. 2021ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೂಡ ಆಗಿದ್ದವರು.

https://www.newsics.com/2026/05/14/four-burnt-alive-after-tanker-hits-bus-with-burst-tire/

TAGGED:VD Satheesan elected as new CM of Kerala
Share This Article
Facebook Twitter Copy Link Print
Previous Article ಟೈರ್ ಸ್ಫೋಟಗೊಂಡು ಬಸ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್: ನಾಲ್ವರು ಸಜೀವದಹನ
Next Article ಸಾಯಿ ಪಲ್ಲವಿಗೆ ಶಾಕ್ : ಡಬ್ಬಿಂಗ್ ಆರ್ಟಿಸ್ಟ್ ಮೊರೆ ಹೋದ ರಾಮಾಯಣ ತಂಡ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?