Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dileep Raj ಅಂದು ರಾತ್ರಿ ನಟ ದಿಲೀಪ್ ರಾಜ್​ಗೆ ಆಗಿದ್ದೇನು? ಸ್ಮಾರ್ಟ್​ವಾಚ್​ ನಂಬಿ ಜೀವ ಕಳೆದುಕೊಂಡ್ರಾ ನಟ
ಕರ್ನಾಟಕಪ್ರಮುಖಮನರಂಜನೆ

Dileep Raj ಅಂದು ರಾತ್ರಿ ನಟ ದಿಲೀಪ್ ರಾಜ್​ಗೆ ಆಗಿದ್ದೇನು? ಸ್ಮಾರ್ಟ್​ವಾಚ್​ ನಂಬಿ ಜೀವ ಕಳೆದುಕೊಂಡ್ರಾ ನಟ

Share
1 Min Read
SHARE

newsics.com/ನ್ಯೂಸಿಕ್ಸ್

ನಟ, ನಿರ್ಮಾಪಕ ದಿಲೀಪ್ ರಾಜ್ ಮೇ 13ರಂದು ಹೃದಯಾಘಾತದಿಂದ ನಿಧನರಾಗಿದ್ದು ಅಭಿಮಾನಿಗಳಿಗೆ ಆಘಾತ ತಂದಿದೆ. ನಟಿ ಅಭಿನಯ ಅವರು ದಿಲೀಪ್ ರಾಜ್ ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿ ನೀಡಿದ್ದು, ಅವರಿಗೆ ಬೆಳಗಿನ ಜಾವ ಫುಲ್ ಬಾಡಿ ಚೆಕಪ್ ಮಾಡಿಸಿಕೊಳ್ಳುವ ಯೋಚನೆ ಇತ್ತು. ನೋವು ಎಂದು ಹೇಳುತ್ತಿದ್ದ ದಿಲೀಪ್ ರಾಜ್ ವೈದ್ಯರ ಅಪಾಯಿಂಟ್​​ಮೆಂಟ್ ಪಡೆದಿದ್ದರೂ ಆಸ್ಪತ್ರೆಗೆ ಹೋಗುವ ಮುನ್ನವೇ ಇಹಲೋಕ ತ್ಯಜಿಸಿದರು.

https://youtube.com/shorts/KY0wlwc-Du0?si=-28u12qk1-aiTIHP

ಅಷ್ಟಕ್ಕೂ  ಮೇ 12ರಂದು ನಟ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತಂತೆ. ಆಗ ಅವರು ಅದನ್ನು ನಿರ್ಲಕ್ಷ್ಯ ಮಾಡಿದರು. ಅಂದರೆ, ತಮ್ಮ ಬಳಿ ಇದ್ದ ಸ್ಮಾರ್ಟ್ ವಾಚ್ ಮೂಲಕ ಹೃದಯ ಹಾರ್ಟ್​ ಬೀಟ್​ ನನ್ನು ಚೆಕ್​ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಅದರಲ್ಲಿ ಹೃದಯದ ಬಡಿತ ಎಲ್ಲಾ ಸರಿಯಾಗಿಯೇ ತೋರಿಸಿತ್ತು. ಆದ್ದರಿಂದ ನಟ, ಈ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲೇ ಇಲ್ಲ ಎನ್ನಲಾಗುತ್ತಿದೆ.

ಸ್ಮಾರ್ಟ್​ವಾಚ್​ ನಂಬಿದ್ದ ಅವರು ಎದೆ ನೋವು ಇದ್ದರೂ ಏನೂ ಆಗಿಲ್ಲ ಎಂದು ಮಲಗಿದ್ದಾರೆ. ಆದರೆ ಮಧ್ಯರಾತ್ರಿ ನೋವು ಹೆಚ್ಚಾದಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಬದುಕಿ ಉಳಿಯಲೇ ಇಲ್ಲ. ಸ್ಮಾರ್ಟ್​ವಾಚ್​ನಂಥ ಮಷಿನ್​ ನಂಬಿ ತಮ್ಮ ಜೀವವನ್ನೇ ಕಳೆದುಕೊಂಡು ಬಿಟ್ರಾ ಎಂದು ಅವರನ್ನು ಹತ್ತಿರದಿಂದ ಬಲ್ಲವರು ಪ್ರಶ್ನಿಸುತ್ತಿದ್ದಾರೆ

ಮನೆಯಲ್ಲಿಯೇ ನಮ್ಮ ಆರೋಗ್ಯವನ್ನು ನೋಡಿಕೊಳ್ಳಲು ಕೆಲವೊಂದು ಯಂತ್ರಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ. ಬಿಪಿ,ಶುಗರ್​, ಎದೆ ಬಡಿತ… ಹೀಗೆ ಎಲ್ಲದನ್ನೂ ನೋಡಿಕೊಳ್ಳಬಹುದು. ಆದರೆ ಅದು ಎಷ್ಟರಮಟ್ಟಿಗೆ ಕೆಲಸ ನಿರ್ವಹಿಸುತ್ತದೆ, ಪದೇ ಪದೇ ಅದನ್ನೇ ನಂಬಿ ಜನರು ಬದುಕುವುದು ಎಷ್ಟು ಅಪ್ರಸ್ತುತ ಎನ್ನುವ ಬಗ್ಗೆ ದಿಲೀಪ್​​ ರಾಜ್​ ಅವರ ಪ್ರಕರಣ ಚರ್ಚೆಯನ್ನು ಹುಟ್ಟುಹಾಕಿದೆ.

https://youtube.com/shorts/KY0wlwc-Du0?si=-28u12qk1-aiTIHP

TAGGED:What happened to actor Dilip Raj that night?
Share This Article
Facebook Twitter Copy Link Print
Previous Article Uttar Pradesh Rains ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆ : 74 ಮಂದಿ ಸಾವು
Next Article ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ರದ್ದು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?