Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ
ದೇಶಪ್ರಮುಖವೈರಲ್

Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್​ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್​ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಪಿಗಳು ಸೋಮವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾರೆ. ಪಿತಾಂಪುರದ ಕೊಳೆಗೇರಿಯಲ್ಲಿ ವಾಸಿಸುವ ಮಹಿಳೆ ಮಂಗೋಲ್‌ಪುರಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಕಾಲ್ನಡಿಗೆಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸರಸ್ವತಿ ವಿಹಾರ್‌ನ ಬಿ – ಬ್ಲಾಕ್ ಬಸ್ ನಿಲ್ದಾಣಕ್ಕೆ ಸಂತ್ರಸ್ತ ಮಹಿಳೆ ಬಂದಿದ್ದರು. ಈ ವೇಳೆ, ಅಲ್ಲೇ ನಿಂತಿದ್ದ ಸ್ಲೀಪರ್ ಬಸ್​​ನ ಬಾಗಿಲಲ್ಲಿದ್ದ ವ್ಯಕ್ತಿಯನ್ನು ಸಮಯ ಎಷ್ಟಾಗಿದೆ ಎಂದು ಕೇಳಿದ್ದರು. ಆಗ ಆತ ಸಹಾಯ ಮಾಡುವ ಬದಲು, ಮಹಿಳೆಯನ್ನು ಬಸ್ಸಿನೊಳಗೆ ಬಲವಂತವಾಗಿ ಎಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್​ನೊಳಗೆ ಎಳೆದುಕೊಂಡ ಬಳಿಕ ತಕ್ಷಣವೇ ಬಾಗಿಲನ್ನು ಮುಚ್ಚಿದ್ದಾರೆ. ನಂತರ ಸುಮಾರು ಎರಡು ಗಂಟೆಗಳ ಕಾಲ 7 ಕಿಮೀವರೆಗೆ ಬಸ್ ಓಡಿಸಿದ್ದಾರೆ. ಈ ವೇಳೆ, ಇಬ್ಬರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಗಾಯಗೊಂಡ ಸ್ಥಿತಿಯಲ್ಲಿ ನನ್ನನ್ನು ಬಸ್​​ನಿಂದ ಹೊರಗೆಸೆದು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಬಸ್ ಪರದೆಗಳನ್ನು ಹೊಂದಿದ್ದರಿಂದ ಒಳಗಡೆ ಏನಾಗುತ್ತದೆ ಎಂಬುದು ಹೊರಗಡೆಯವರಿಗೆ ಕಾಣಿಸಿಲ್ಲ. ಘಟನೆ ಬಳಿಕ ಸಂತ್ರಸ್ತೆ ದೂರು ನೀಡಿದ್ದಾರೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರಿಸಿ ರಾಣಿ ಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಮೇಶ್ ಮತ್ತು ರಾಜೇಂದ್ರ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸದ್ಯ ಜೈಲಿನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VIDEO | Delhi: Woman allegedly gang-raped in a private bus. The police have arrested two accused and seized the bus. #DelhiNews #DelhiPolice

(Full video available on PTI Videos – https://t.co/n147TvrpG7) pic.twitter.com/J2afJw5rRw

— Press Trust of India (@PTI_News) May 14, 2026

TAGGED:conductor arrestedWoman gang-raped in sleeper bus! Driver
Share This Article
Facebook Twitter Copy Link Print
Previous Article High Court shocks husbands ಜೀವನಾಂಶ ಕೊಡದ ಗಂಡಂದಿರಿಗೆ ಹೈಕೋರ್ಟ್ ಶಾಕ್! ಪತ್ನಿಗೆ ಜೀವನಾಂಶ ಕೊಡದಿದ್ದರೆ ಜೈಲು ಗ್ಯಾರಂಟಿ
Next Article CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?