newsics.com/ನ್ಯೂಸಿಕ್ಸ್ ನವದೆಹಲಿ: ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆರೋಪಿಗಳು ಸೋಮವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾರೆ. ಪಿತಾಂಪುರದ ಕೊಳೆಗೇರಿಯಲ್ಲಿ ವಾಸಿಸುವ ಮಹಿಳೆ ಮಂಗೋಲ್‌ಪುರಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಕಾಲ್ನಡಿಗೆಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸರಸ್ವತಿ … Continue reading Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed