Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ
ದೇಶಪ್ರಮುಖ

Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್ ನೀಡುತ್ತದೆ. ಇದನ್ನು ಶಾಶ್ವತ ಖಾತೆ ಸಂಖ್ಯೆ ಎಂದು ಕರೆಯಲಾಗುತ್ತದೆ. ಪ್ಯಾನ್ ಹಣಕಾಸಿನ ವಹಿವಾಟುಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮಾತ್ರವಲ್ಲದೆ ಗುರುತಿನ ಪುರಾವೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಹಣಕಾಸಿನ ವ್ಯವಹಾರಗಳು ಮತ್ತು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವುದು, ಸಾಲಗಳನ್ನು ತೆಗೆದುಕೊಳ್ಳುವುದು, ಐಟಿಆರ್ ಸಲ್ಲಿಸುವುದು, ವಿವಿಧ ವ್ಯವಹಾರಗಳಲ್ಲಿ ಹೂಡಿಕೆಯಂತಹ ಅಗತ್ಯಗಳಿಗೆ ಪ್ಯಾನ್ ಕಡ್ಡಾಯವಾಗಿದೆ.

https://youtube.com/shorts/vd_Fn8drod4?si=CvPPZAJu5QmGONhu

ಇದೀಗ  ಪೋಸ್ಟ್ ಆಫೀಸ್ ಉಳಿತಾಯ ಖಾತೆ ಹೊಂದಿರುವವರಿಗೆ ಮತ್ತು ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುವವರಿಗೆ ಆದಾಯ ತೆರಿಗೆ ಇಲಾಖೆ ಮಹತ್ವದ ಬದಲಾವಣೆಗಳನ್ನು ತಂದಿದೆ. ಇನ್ನು ಮುಂದೆ ಹಣ ವಿತ್‌ಡ್ರಾ ಮಾಡಲು ಅಥವಾ ಜಮಾ ಮಾಡಲು ಪ್ಯಾನ್ ಕಾರ್ಡ್ ಅತ್ಯಗತ್ಯ.

 

ಹೊಸ ಅಧಿಸೂಚನೆಯ ಪ್ರಕಾರ, ಪೋಸ್ಟ್ ಆಫೀಸ್ ಖಾತೆಯಿಂದ ಹಣವನ್ನು ತೆಗೆಯಲು ಅಥವಾ ಜಮಾ ಮಾಡಲು ಪ್ಯಾನ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ. ಆದಾಯ ತೆರಿಗೆ ಕಾಯ್ದೆ 2026 ರ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ಯಾನ್ ಕಾರ್ಡ್ ಇಲ್ಲದಿದ್ದರೆ ಯಾವುದೇ ರೀತಿಯ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ.

ಹೊಸ ಖಾತೆ: ಪೋಸ್ಟ್ ಆಫೀಸ್‌ನಲ್ಲಿ ಹೊಸ ಉಳಿತಾಯ ಖಾತೆ ತೆರೆಯಲು ಪ್ಯಾನ್ ಅನಿವಾರ್ಯ

ಹೂಡಿಕೆ: ಸ್ಥಿರ ಠೇವಣಿ (FD) ಅಥವಾ ಯಾವುದೇ ಇತರ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪ್ಯಾನ್ ಕಾರ್ಡ್ ಬೇಕೇ ಬೇಕು.

ಟ್ರಾನ್ಸಾಕ್ಷನ್: ಹಣದ ಪ್ರತಿಯೊಂದು ವರ್ಗಾವಣೆಗೂ ಪ್ಯಾನ್ ಲಿಂಕ್ ಇರುವುದು ಅಗತ್ಯ.

ಬದಲಾವಣೆಯ ಹಿಂದಿನ ಉದ್ದೇಶವೇನು?

ಆದಾಯ ತೆರಿಗೆ ಕಾಯ್ದೆ 2026 ರ ನಿಯಮ 159, 160, 161, 211 ಮತ್ತು 237 ರ ಅಡಿಯಲ್ಲಿ ಈ ಬದಲಾವಣೆಗಳನ್ನು ಜಾರಿಗೆ ತರಲಾಗಿದೆ.

ಪೋಸ್ಟ್ ಆಫೀಸ್ ಮೂಲಕ ನಡೆಯುವ ದೊಡ್ಡ ಮೊತ್ತದ ಹಣಕಾಸು ವಹಿವಾಟುಗಳ ಮೇಲೆ ನಿಗಾ ಇಡುವುದು.

ಉಳಿತಾಯ ಜಾಲದ ಮೂಲಕ ನಡೆಯುವ ವ್ಯವಹಾರಗಳನ್ನು ಟ್ರ್ಯಾಕ್ ಮಾಡುವ ಮೂಲಕ ಆದಾಯ ತೆರಿಗೆ ವಂಚನೆಯನ್ನು ತಡೆಯುವುದು ಮತ್ತು ದೇಶದ ಆರ್ಥಿಕತೆಗೆ ಬಲ ನೀಡುವುದು.

https://www.newsics.com/2026/05/15/unnao-rape-case-supreme-court-set-aside-high-courts-order-suspending-kuldeep-sengars-life-sentence/

TAGGED:2 significant changes in PAN card rules
Share This Article
Facebook Twitter Copy Link Print
Previous Article ಉನ್ನಾವ್ ಅತ್ಯಾಚಾರ ಕೇಸ್ : ಕುಲದೀಪ್ ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ಹೈಕೋರ್ಟ್‌ ಆದೇಶ ರದ್ದುಪಡಿಸಿದ ಸುಪ್ರೀಂ
Next Article ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?