Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ

newsics.com/ನ್ಯೂಸಿಕ್ಸ್ ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್ ನೀಡುತ್ತದೆ. ಇದನ್ನು ಶಾಶ್ವತ ಖಾತೆ ಸಂಖ್ಯೆ ಎಂದು ಕರೆಯಲಾಗುತ್ತದೆ. ಪ್ಯಾನ್ ಹಣಕಾಸಿನ ವಹಿವಾಟುಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮಾತ್ರವಲ್ಲದೆ ಗುರುತಿನ ಪುರಾವೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಹಣಕಾಸಿನ ವ್ಯವಹಾರಗಳು ಮತ್ತು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವುದು, ಸಾಲಗಳನ್ನು ತೆಗೆದುಕೊಳ್ಳುವುದು, ಐಟಿಆರ್ ಸಲ್ಲಿಸುವುದು, ವಿವಿಧ ವ್ಯವಹಾರಗಳಲ್ಲಿ ಹೂಡಿಕೆಯಂತಹ ಅಗತ್ಯಗಳಿಗೆ ಪ್ಯಾನ್ ಕಡ್ಡಾಯವಾಗಿದೆ. https://youtube.com/shorts/vd_Fn8drod4?si=CvPPZAJu5QmGONhu ಇದೀಗ  ಪೋಸ್ಟ್ ಆಫೀಸ್ ಉಳಿತಾಯ ಖಾತೆ ಹೊಂದಿರುವವರಿಗೆ ಮತ್ತು ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುವವರಿಗೆ ಆದಾಯ ತೆರಿಗೆ ಇಲಾಖೆ ಮಹತ್ವದ … Continue reading Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ