newsics.com/ನ್ಯೂಸಿಕ್ಸ್ ಕೊಪ್ಪಳ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದ ಪರಿಣಾಮ 7 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ. ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ. … Continue reading tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed