Money showered on the singer ಭಕ್ತಿ ಗಾಯನಕ್ಕೆ ಮಾರುಹೋದ ಭಕ್ತರು: ಗಾಯಕನ ಮೇಲೆ ಹಣದ ಸುರಿಮಳೆ! ವಿಡಿಯೋ‌ ನೋಡಿ

newsics.com/ನ್ಯೂಸಿಕ್ಸ್ ಜುನಾಘಡ: ಧಾರ್ಮಿಕ ಕಾರ್ಯಕ್ರಮದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಶ್ರೀಮದ್ ಭಗವತ್ ಕಥಾವನ್ನು ಸುಶ್ರಾವ್ಯವಾಗಿ ಹಾಡಿದ ಜನಪದ ಗಾಯಕನಿಗೆ ಭಕ್ತರು ಹಣದ ಸುರಿಮಳೆ ಮಾಡಿದ್ದಾರೆ. ಗೋಣಿ ಚೀಲದಲ್ಲಿ ತಂದು ಹಣ ಸುರಿದಿದ್ದಾರೆ. ಭಕ್ತರು ಸುರಿದ ನೋಟುಗಳ ಕಂತೆಯಲ್ಲಿ ಗಾಯಕ ಮುಳುಗಿ ಹೋಗಿದ್ದಾನೆ. ಆದರೂ ತನ್ನ ಶ್ರೀಮದ್ ಭಗವತ್ ಕಥಾ ನಿಲ್ಲಿಸದೆ ಹಾಡಿದ ಘಟನೆ ಗುಜರಾತ್‌ನ ಜುನಾಘಡ ಜಿಲ್ಲೆಯಲ್ಲಿ ನಡೆದಿದೆ. ಜುನಾಘಡದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ಶ್ರೀಮದ್ ಭಗವತ್ ಕಥಾ ಪುರಾಣ ಕಾವ್ಯ ಕಾರ್ಯಕ್ರಮದಲ್ಲಿ … Continue reading Money showered on the singer ಭಕ್ತಿ ಗಾಯನಕ್ಕೆ ಮಾರುಹೋದ ಭಕ್ತರು: ಗಾಯಕನ ಮೇಲೆ ಹಣದ ಸುರಿಮಳೆ! ವಿಡಿಯೋ‌ ನೋಡಿ