Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dhurandhar 2 ಥಿಯೇಟರ್‌ಗಳಲ್ಲಿ ಧುರಂಧರ್ 2 ಅಬ್ಬರ ಅಂತ್ಯ :ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿದೆ?
ದೇಶಪ್ರಮುಖಮನರಂಜನೆ

Dhurandhar 2 ಥಿಯೇಟರ್‌ಗಳಲ್ಲಿ ಧುರಂಧರ್ 2 ಅಬ್ಬರ ಅಂತ್ಯ :ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿದೆ?

Share
1 Min Read
SHARE

newsics.com/ನ್ಯೂಸಿಕ್ಸ್

ರಣ್‌ವೀರ್ ಸಿಂಗ್ ಸಿನಿಮಾ ‘ಧುರಂಧರ್ 2’ ಬಾಕ್ಸಾಫೀಸ್‌ನಲ್ಲಿ ದಾಖಲೆ ಬರೆದಿದೆ. ಗಲ್ಲಾಪೆಟ್ಟಿಗೆಯ ಒಂದೊಂದೇ ದಾಖಲೆಗಳನ್ನು ಅಳಿಸಿ ಹಾಕುತ್ತಾ ಮುನ್ನುಗ್ಗುತ್ತಿದೆ. ಆದಿತ್ಯ ಧರ್ ನಿರ್ದೇಶಿಸಿ, ನಿರ್ಮಿಸಿದ್ದ ಈ ಸಿನಿಮಾಗೆ ಕ್ರೇಜಿ ರೆಸ್ಪಾನ್ಸ್ ಸಿಕ್ಕಿತ್ತು.

https://youtube.com/shorts/vd_Fn8drod4?si=CvPPZAJu5QmGONhu

ಇದೀಗ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರ ಒಟಿಟಿಗೆ ಬರಲು ಸಿದ್ಧವಾಗಿದೆ. ಭಾರತದಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಜಿಯೋ ಹಾಟ್‌ಸ್ಟಾರ್ ಬರೋಬ್ಬರಿ 150 ಕೋಟಿ ರೂಪಾಯಿ ನೀಡಿ ಡಿಜಿಟಲ್ ಹಕ್ಕನ್ನು ಖರೀದಿಸಿದೆ.

ಭಾರತದ ಹೊರಗಿನ ಪ್ರೇಕ್ಷಕರಿಗಾಗಿ ಈ ಸಿನಿಮಾ ನೆಟ್‌ಫ್ಲಿಕ್ಸ್ ನಲ್ಲಿ ಲಭ್ಯವಿರಲಿದೆ.

ರಾ ಆ್ಯಂಡ್ ಅನ್‌ಸೀನ್ ಆವೃತ್ತಿ: ಥಿಯೇಟರ್ ಆವೃತ್ತಿಗಿಂತ ಒಟಿಟಿ ಆವೃತ್ತಿ ಹೆಚ್ಚು ಆಪ್ತವಾಗಿರಲಿದೆ. ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ಹಿಂಸಾತ್ಮಕ ದೃಶ್ಯಗಳು ಸೇರಿ ಒಟ್ಟು 3 ಗಂಟೆ 52 ನಿಮಿಷಗಳ ದೀರ್ಘಾವಧಿಯ ಸಿನಿಮಾ ಇದಾಗಿದೆ.

ಧುರಂಧರ್ 2’ ಸಿನಿಮಾ ಭಾರತಾದ್ಯಂತ 1369 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಹಾಗೂ 1,144.56 ನೆಟ್ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಈ ಚಿತ್ರದ ಗ್ರಾಸ್ ಕಲೆಕ್ಷನ್ 1,796.51 ಕೋಟಿ ರೂಪಾಯಿ ಆಗಿದೆ. ಹೆಚ್ಚುವರಿಯಾಗಿ 10-20 ಕೋಟಿ ರೂಪಾಯಿ ಸೇರ್ಪಡೆಯಾಗಬಹುದು ಅಷ್ಟೇ ಎಂದು ಅಂದಾಜಿಸಲಾಗಿದೆ. ‘ಬಾಹುಬಲಿ 2’ ಚಿತ್ರದ ಒಟ್ಟಾರೆ ಗಳಿಕೆ 1,810 ಕೋಟಿ ರೂಪಾಯಿ ಇದೆ.

ಆದಿತ್ಯ ಧರ್ ನಿರ್ದೇಶನದ ಈ ಆಕ್ಷನ್ ಡ್ರಾಮಾ, ದೊಡ್ಡ ಮಟ್ಟದ ತಾರಾಗಣವನ್ನು ಹೊಂದಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ

https://www.newsics.com/2026/05/15/children-are-responsible-for-taking-care-of-their-parents-in-old-age-high-courts-landmark-verdict/

 

TAGGED:Dhurandhar 2 ends with a bang in theaters: How many crores did this movie finally earn?
Share This Article
Facebook Twitter Copy Link Print
Previous Article ವೃದ್ಧಾಪ್ಯದಲ್ಲಿ ಹೆತ್ತವರನ್ನು ಸಾಕುವುದು ಮಕ್ಕಳ ಜವಾಬ್ದಾರಿ : ಹೈಕೋರ್ಟ್ ಮಹತ್ವದ ತೀರ್ಪು
Next Article Rain Alert ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?