Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು
ಕರ್ನಾಟಕಪ್ರಮುಖ

ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ವಿಜಯಪುರ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ, ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಜೀವಂತ ಸಮಾಧಿಯಾಗಿರುವ  ಘಟನೆ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಡೆದಿದೆ.

https://youtube.com/shorts/vd_Fn8drod4?si=CvPPZAJu5QmGONhu

ಮೃತಪಟ್ಟವರನ್ನು ಗುರುನಾಥ ಬಡಿಗೇರ್ (35), ಅವರ ಪತ್ನಿ ಜ್ಯೋತಿ ಬಡಿಗೇರ್ (28), ಹಾಗೂ ಮಕ್ಕಳಾದ ಕಾಳಮ್ಮ ಬಡಿಗೇರ್ (13) ಮತ್ತು ಕೀರ್ತಿ ಬಡಿಗೇರ್ (9) ಎಂದು ಗುರುತಿಸಲಾಗಿದೆ.

ಮೃತ ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿಗೊಳಿಸುತ್ತಿದ್ದರು. ಈ ಕಾರಣಕ್ಕಾಗಿ ಕಳೆದ ಕೆಲವು ದಿನಗಳಿಂದ ಗ್ರಾಮದ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ವಾಸವಿದ್ದರು.

ಹಳೆಯ ಮನೆಯ ಮೇಲ್ಚಾವಣಿ ಮಳೆಯ ಆರ್ಭಟಕ್ಕೆ ತತ್ತರಿಸಿ ಏಕಾಏಕಿ ಕುಸಿದು ಬಿದ್ದಿದೆ. ಗಾಢ ನಿದ್ರೆಯಲ್ಲಿದ್ದ ಕುಟುಂಬದ ಸದಸ್ಯರು ಹೊರಬರಲಾಗದೆ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸಿಂದಗಿ ಠಾಣೆಯ ಪೊಲೀಸರು ಗ್ರಾಮಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

https://www.newsics.com/2026/05/15/dilip-raj-was-a-breadwinner-for-television-artists-and-technicians/

TAGGED:Four members of a family die after roof collapses due to wind
Share This Article
Facebook Twitter Copy Link Print
Previous Article Dilip Raj ಕಿರುತೆರೆ ಕಲಾವಿದರು, ತಂತ್ರಜ್ಞರ ಪಾಲಿಗೆ ಅನ್ನದಾತ ಆಗಿದ್ದ ದಿಲೀಪ್ ರಾಜ್‌
Next Article Groom Arrested ಮದುವೆ ಮಂಟಪಕ್ಕೆ ಬಂದ ಯುವತಿ ನೇರ ಪೊಲೀಸ್ ಠಾಣೆಗೆ – ಕಾರಣವೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?