Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Rain Alert ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://youtube.com/shorts/vd_Fn8drod4?si=CvPPZAJu5QmGONhu

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಮತ್ತು ಗುಡುಗು ಮಿಂಚಿನ ಸಂದರ್ಭದಲ್ಲಿ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ.

https://www.newsics.com/2026/05/15/dhurandhar-2-ends-with-a-bang-in-theaters-how-many-crores-did-this-movie-finally-earn/

TAGGED:Heavy rain likely in many parts of the state for the next 4 days
Share This Article
Facebook Twitter Copy Link Print
Previous Article Dhurandhar 2 ಥಿಯೇಟರ್‌ಗಳಲ್ಲಿ ಧುರಂಧರ್ 2 ಅಬ್ಬರ ಅಂತ್ಯ :ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿದೆ?
Next Article CNG Price hike ಹಾರ್ಮುಜ್ ಸಂಘರ್ಷದ ಎಫೆಕ್ಟ್ : ಸಿಎನ್‌ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?