Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Trisha Krishnan ಸೂಪರ್‌ ಸ್ಟಾರ್‌ ಜುಗಲ್‌ಬಂದಿಗೆ ನಾಯಕಿಯಾಗಿ ಲಕ್ಕಿ ಗರ್ಲ್‌ ತ್ರಿಷಾ ಕೃಷ್ಣನ್‌ ಆಯ್ಕೆ
ದೇಶಪ್ರಮುಖಮನರಂಜನೆ

Trisha Krishnan ಸೂಪರ್‌ ಸ್ಟಾರ್‌ ಜುಗಲ್‌ಬಂದಿಗೆ ನಾಯಕಿಯಾಗಿ ಲಕ್ಕಿ ಗರ್ಲ್‌ ತ್ರಿಷಾ ಕೃಷ್ಣನ್‌ ಆಯ್ಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಕಾಲಿವುಡ್‌ನ ಇಬ್ಬರು ಧ್ರುವತಾರೆಗಳಾದ ಸೂಪರ್‌ ಸ್ಟಾರ್‌ ರಜನಿಕಾಂತ್‌ ಮತ್ತು ಉಳಗನಾಯಗನ್‌ ಕಮಲ್‌ ಹಾಸನ್‌ ಸುಮಾರು ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಐತಿಹಾಸಿಕ ಸಿನಿಮಾಗೆ ತ್ರಿಷಾ ಕೃಷ್ಣನ್‌ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

https://youtube.com/shorts/KY0wlwc-Du0?si=-28u12qk1-aiTIHP

ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ವರದಿಗಳ ಪ್ರಕಾರ, ಇದೀಗ ಈ ಸಿನಿಮಾದ ಪ್ರಮುಖ ಮಹಿಳಾ ಪಾತ್ರಕ್ಕಾಗಿ ಚಿತ್ರತಂಡ ನಟಿ ತ್ರಿಷಾ ಅವರನ್ನ ಸಂಪರ್ಕಿಸಿದೆ. L ರಜನಿಕಾಂತ್‌ ಅವರೊಂದಿಗೆ ʻಪೆಟ್ಟಾʼ ಸಿನಿಮಾದಲ್ಲಿ ನಟಿಸಿದ್ದ ತ್ರಿಷಾ, ಕಮಲ್‌ ಹಾಸನ್‌ ಅವರೊಂದಿಗೆ ʻಮನ್ಮದನ್‌ ಅಂಬುʼ ಮತ್ತು ʻತೂಂಗಾ ವನಮ್‌ʼ ನಂತಹ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

ಈ ಸಿನಿಮಾ ಮತ್ತೊಂದು ವಿಶೇಷವೆಂದರೆ, ಇದರ ನಿರ್ಮಾಣ ಸಂಸ್ಥೆ. ತಮಿಳುನಾಡಿನ ಪ್ರಭಾವಿ ರಾಜಕೀಯ ಕುಟುಂಬದ ಕುಡಿ, ಉದಯನಿಧಿ ಸ್ಟಾಲಿನ್‌ ಅವರ ಪುತ್ರ ಇನ್ಬನಿಧಿ ಸ್ಟಾಲಿನ್‌ ಈ ಸಿನಿಮಾವನ್ನ ʻರೆಡ್‌ ಜೈಂಟ್‌ ಮೂವೀಸ್‌ʼ ಬ್ಯಾನರ್‌ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ.

ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ ಕೃಷ್ಣನ್ ನಾಯಕಿ ಆಗಿದ್ದಾರೆ ಎಂಬ ವಿಷಯವನ್ನು ಚಿತ್ರತಂಡದ ಯಾರೊಬ್ಬರೂ ಇನ್ನೂ ಖಚಿತಪಡಿಸಿಲ್ಲ. ನಿರ್ಮಾಪಕರ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

https://www.newsics.com/2026/05/15/petrol-diesel-prices-hiked-by-rs-3/

TAGGED:Lucky girl Trisha Krishnan chosen as the heroine for Superstar Jugalbandi?
Share This Article
Facebook Twitter Copy Link Print
Previous Article Petrol diesel price hike ಪೆಟ್ರೋಲ್, ಡೀಸೆಲ್ ದರ 3 ರೂ. ಏರಿಕೆ
Next Article Indian Ship ಒಮಾನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ : 14 ಸಿಬ್ಬಂದಿ ರಕ್ಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?