Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEET Online ಮುಂದಿನ ವರ್ಷದಿಂದ ಆನ್‌ಲೈನ್‌ನಲ್ಲೇ NEET ಪರೀಕ್ಷೆ, ಒಎಂಆರ್ ಶೀಟ್ ಇರಲ್ಲ: ಧರ್ಮೇಂದ್ರ ಪ್ರಧಾನ್ ಘೋಷಣೆ
ಕರ್ನಾಟಕದೇಶಪ್ರಮುಖ

NEET Online ಮುಂದಿನ ವರ್ಷದಿಂದ ಆನ್‌ಲೈನ್‌ನಲ್ಲೇ NEET ಪರೀಕ್ಷೆ, ಒಎಂಆರ್ ಶೀಟ್ ಇರಲ್ಲ: ಧರ್ಮೇಂದ್ರ ಪ್ರಧಾನ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಾತಿಯ ಮಹತ್ವದ ಪರೀಕ್ಷೆಯಾದ ನೀಟ್ (NEET UG) ಇನ್ನು ಮುಂದೆ ಸಂಪೂರ್ಣವಾಗಿ ಬದಲಾಗಲಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ನೀಟ್ ಪರೀಕ್ಷೆಯನ್ನು ಆನ್‌ಲೈನ್ (Computer Based Test) ಮೂಲಕ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ.

ಇನ್ನು ಮುಂದೆ ಅಭ್ಯರ್ಥಿಗಳು ಪೆನ್ ಮತ್ತು ಪೇಪರ್ ಬಳಸಿ ಒಎಂಆರ್ ಶೀಟ್ ತುಂಬುವ ಅಗತ್ಯವಿರುವುದಿಲ್ಲ.2026ರಲ್ಲಿ ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಇಂತಹ ಅವಾಂತರಗಳನ್ನು ತಪ್ಪಿಸಲು ಈ ಡಿಜಿಟಲ್ ಹೆಜ್ಜೆ ಇಡಲಾಗಿದೆ. ಆನ್‌ಲೈನ್ ಪರೀಕ್ಷೆಯಿಂದಾಗಿ ಅಕ್ರಮಗಳಿಗೆ ಕಡಿವಾಣ ಬೀಳಲಿದ್ದು, ಪರೀಕ್ಷಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಬರಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿತ್ತು. ಈಗ ಪರೀಕ್ಷಾ ಕ್ರಮವನ್ನೇ ಬದಲಾಯಿಸುತ್ತಿರುವುದು ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶವನ್ನು ಹೊಂದಿದೆ. ಮುಂದಿನ ವರ್ಷದ ಪರೀಕ್ಷಾ ದಿನಾಂಕ ಮತ್ತು ಇತರ ತಾಂತ್ರಿಕ ಮಾಹಿತಿಗಳನ್ನು ಶೀಘ್ರದಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಲಿದೆ.

#WATCH | Delhi | Union Education Minister Dharmendra Pradhan says, "We have zero tolerance towards malpractices and this is a long fight against the examination mafia… Various social media handles are trying to spread misinformation, the system is being challenged and in view… pic.twitter.com/wRrKV3zoAp

— ANI (@ANI) May 15, 2026

#WATCH | Delhi | Union Education Minister Dharmendra Pradhan says, "The NTA is in the hands of an able person… It has been formed with the recommendation of the Supreme Court and conducts examination of nearly 1 crore students each year… We will ensure 0 errors in the NTA…" pic.twitter.com/yM2LjirD0a

— ANI (@ANI) May 15, 2026

NEET Re Exam Date ನೀಟ್ ಯುಜಿ ಮರು ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ

TAGGED:NEET exam to be online from next yearno OMR sheet: Dharmendra Pradhan announces
Share This Article
Facebook Twitter Copy Link Print
Previous Article Bomb Threat ಹೈದರಾಬಾದ್ ನ ಶಂಷಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್
Next Article Darshan ನಟ ದರ್ಶನ್ ಗೆ ಇನ್ನೂ1 ವರ್ಷ ಜೈಲುವಾಸ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?