Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ
ದೇಶಪ್ರಮುಖವಿದೇಶ

ಪ್ರಧಾನಿ ಮೋದಿ ವಿಮಾನಕ್ಕೆ UAEನಿಂದ F16 ಫೈಟರ್ ಜೆಟ್‌ಗಳ ಬೆಂಗಾವಲು ಗೌರವ, ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 5 ದೇಶಗಳ ವಿದೇಶ ಪ್ರವಾಸ ಕೈಗೊಂಡಿದ್ದು, ಈ ಪ್ರವಾಸದ ಮೊದಲ ಹಂತದಲ್ಲಿ ಯುಎಇಯ ಅಬುಧಾಬಿಗೆ ಬಂದಿಳಿದಿದ್ದಾರೆ.

ಇದಕ್ಕೂ ಮುನ್ನ ಮೋದಿ ಪ್ರಯಾಣಿಸುತ್ತಿದ್ದ ವಿಮಾನ ಯುಎಇ ವಾಯುಪ್ರದೇಶ ಪ್ರವೇಶಿಸುತ್ತಿದ್ದಂತೆ, ಯುಎಇ ಅತ್ಯಾಧುನಿಕ F16 ಫೈಟರ್ ಜೆಟ್‌ಗಳ ಮೂಲಕ ಬೆಂಗಾವಲು ಗೌರವ ಒದಗಿಸಿತು.

ಪ್ರಧಾನಿ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿದ್ದಾರೆ. ಉಭಯ ನಾಯಕರು ದ್ವಿಪಕ್ಷೀಯ ವಿಷಯಗಳ ಕುರಿತು, ಅದರಲ್ಲೂ ವಿಶೇಷವಾಗಿ ಇಂಧನ ಸಹಕಾರ ಹಾಗೂ ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಮಹತ್ವದ ವಿದ್ಯಮಾನಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೂ ಮೊದಲು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವರಾದ ರೀಮ್ ಅಲ್ ಹಶಿಮಿ ಅವರು ಮಾತನಾಡಿ, ಪ್ರಧಾನಿ ಮೋದಿ ಅವರನ್ನು ಎಮಿರೇಟ್ಸ್ ನಾಯಕತ್ವ ಮತ್ತು ಜನರಿಗೆ ನಿಜವಾದ ನಿಧಿ ಎಂದು ಶ್ಲಾಘಿಸಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ವ್ಯಾಪಾರ ಸಂಬಂಧ ಮತ್ತು ತಂತ್ರಜ್ಞಾನವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜನವರಿಯಲ್ಲಿ ಯುಎಇ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ನಂತರ ಮತ್ತು ಫೆಬ್ರವರಿಯಲ್ಲಿ ಕ್ರೌನ್ ಪ್ರಿನ್ಸ್ ಅವರು AI ಶೃಂಗಸಭೆಯಲ್ಲಿ ಪಾಲ್ಗೊಂಡ ಬಳಿಕ ಪ್ರಧಾನಿ ಮೋದಿ ಅವರ ಈ ಭೇಟಿ ಎರಡೂ ದೇಶಗಳ ನಡುವಿನ ಉನ್ನತ ಮಟ್ಟದ ಸಂಭಾಷಣೆಗಳನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಹಶಿಮಿ ತಿಳಿಸಿದರು.

ಪ್ರಧಾನಿ ಮೋದಿ ಅವರು ಯುಎಇ ಪ್ರವಾಸದ ನಂತರ ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ತೆರಳಲಿದ್ದಾರೆ.

#WATCH | UAE F16 jets escort PM Narendra Modi's aircraft as it enters UAE airspace. pic.twitter.com/mTESpw9tdM

— ANI (@ANI) May 15, 2026

#WATCH | Prime Minister Narendra Modi being accorded a guard of honour, as he lands in Abu Dhabi, UAE, on the first leg of his 5-nation visit.

(Video Source: DD) pic.twitter.com/WQbb3SkgD1

— ANI (@ANI) May 15, 2026

#WATCH | Abu Dhabi, UAE: In his delegation-level talks with UAE President Sheikh Mohammed bin Zayed Al Nahyan, PM Narendra Modi says, "I express heartfelt gratitude to you for the warm welcome. Just like you said – I have come to my second home. This sentiment is a huge capital… pic.twitter.com/PWCNIqO2pq

— ANI (@ANI) May 15, 2026

Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ

ಉನ್ನಾವ್ ಅತ್ಯಾಚಾರ ಕೇಸ್ : ಕುಲದೀಪ್ ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ಹೈಕೋರ್ಟ್‌ ಆದೇಶ ರದ್ದುಪಡಿಸಿದ ಸುಪ್ರೀಂ

 

TAGGED:PM Modi's plane receives escort of F16 fighter jets from UAE
Share This Article
Facebook Twitter Copy Link Print
Previous Article Pan Card New Updates ಪ್ಯಾನ್ ಕಾರ್ಡ್ ನಿಯಮದಲ್ಲಿ 2 ಮಹತ್ವದ ಬದಲಾವಣೆ
Next Article tractor falls off Tungabhadra bridge ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?