Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ

newsics.com/ನ್ಯೂಸಿಕ್ಸ್  ಬೆಂಗಳೂರು: ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬರೆ ಬಿದ್ದಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಇಂಧನ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯದ ಖಾಸಗಿ ಬಸ್ ಮಾಲೀಕರು ಇಂದಿನಿಂದಲೇ ಜಾರಿಗೆ ಬರುವಂತೆ ಟಿಕೆಟ್ ದರವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಿಸಿದ್ದಾರೆ. ಡೀಸೆಲ್ ಬೆಲೆಯಲ್ಲಿ 3 ರೂಪಾಯಿ ಏರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರಮುಖ ನಗರಗಳಿಗೆ ಸಂಚರಿಸುವ ಪ್ರಯಾಣಿಕರ ಜೇಬಿಗೆ ಈಗ ನೇರ ಹೊರೆ ಬೀಳಲಿದೆ. ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ … Continue reading Private bus fares increase ಇಂದು ರಾತ್ರಿಯಿಂದಲೇ ಖಾಸಗಿ ಬಸ್ ಪ್ರಯಾಣದರ ದುಬಾರಿ! ಶೇ.30 ಹೆಚ್ಚಳ