ನೀಟ್’ ಮಾದರಿಯಂತೆ ಕೆಸಿಇಟಿ ಪರೀಕ್ಷೆಯಲ್ಲೂ ಹಗರಣ?

newsics.com/ನ್ಯೂಸಿಕ್ಸ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ನಡೆಸಿದ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಮಟ್ಟದ ‘ನೀಟ್’  ಪರೀಕ್ಷೆಯ ಹಗರಣದ ಮಾದರಿಯಲ್ಲೇ ರಾಜ್ಯದ ಕೆಸಿಇಟಿ (KCET) ಪ್ರಾಯೋಗಿಕ ಪರೀಕ್ಷೆಯಲ್ಲೂ ಬೃಹತ್ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸಮಗ್ರ ತನಿಖೆಗೆ ಆಗ್ರಹಿಸಲಾಗಿದೆ. ಏನಿದು ಅಕ್ರಮ? ಕೃಷಿ ವಿಜ್ಞಾನ ಕೋರ್ಸ್‌ಗಳ ಆಯ್ಕೆಗಾಗಿ ಮೇ 10ರಂದು ರಾಜ್ಯಾದ್ಯಂತ ಒಟ್ಟು 17 ಕೇಂದ್ರಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದಿತ್ತು. … Continue reading ನೀಟ್’ ಮಾದರಿಯಂತೆ ಕೆಸಿಇಟಿ ಪರೀಕ್ಷೆಯಲ್ಲೂ ಹಗರಣ?