Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಕಸ್ಮಾತ್ತಾಗಿ ಡಿಕ್ಕಿ ಹೊಡೆದಿದ್ದಕೆ ಯುವಕನ ಕೆನ್ನೆಗೆ ಹೊಡೆದ ಯುವತಿ: ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

ಅಕಸ್ಮಾತ್ತಾಗಿ ಡಿಕ್ಕಿ ಹೊಡೆದಿದ್ದಕೆ ಯುವಕನ ಕೆನ್ನೆಗೆ ಹೊಡೆದ ಯುವತಿ: ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಕೆಲವೊಮ್ಮೆ ಅಕಸ್ಮಾತ್ತಾಗಿ ಪರಸ್ಪರ ಢಿಕ್ಕಿ ಹೊಡೆಯುವುದಿದೆ.  ಒಂದು ಸಾರಿ ಕೇಳಿ ಮುಂದೆ ಹೋಗುತ್ತೇವೆ. ಆದರೆ ಕೆಲವರು ಇದೇ ವಿಚಾರವಿಟ್ಟುಕೊಂಡು ಅತಿರೇಕದ ವರ್ತನೆ ತೋರುತ್ತಾರೆ.

https://youtube.com/shorts/qM17NYCF6QQ?si=P9kdXfY-X5l0cveO

ಈ ಮಹಿಳೆಯೂ ಅದೇ ಕೆಲಸ ಮಾಡಿದ್ದಾಳೆ. ಲಿಫ್ಟ್ ನಲ್ಲಿ ಹೋಗಲು ಹೊರಟಿದ್ದ ಮಹಿಳೆಗೆ ಲಿಫ್ಟ್ ಒಳಗಿಂದ ಬಂದ ಯುವಕ ಢಿಕ್ಕಿ ಹೊಡೆದಿದ್ದಾನೆ. ಇಬ್ಬರೂ ಗಮನಿಸಿರದ ಪರಿಣಾಮ ಆದ ಘಟನೆಯಿದು. ತಕ್ಷಣವೇ ಯುವಕ ಸಾರಿ ಕೂಡಾ ಕೇಳುತ್ತಾನೆ

ಆದರೆ ಯುವತಿ ಮೊದಲು ಆತನ ಜೊತೆ ವಾಗ್ವಾದ ನಡೆಸುತ್ತಾಳೆ. ಬಳಿಕ ಆತನ ಕಪಾಳಕ್ಕೆ ಪದೇ ಪದೇ ಹೊಡೆಯುತ್ತಾಳೆ. ಇದರಿಂದ ತಾಳ್ಮೆಗೆಟ್ಟ ಯುವಕ ತಿರುಗಿ ಕಪಾಳಕ್ಕೆ ಬಾರಿಸುತ್ತಾನೆ. ಅಷ್ಟೇ ಅಲ್ಲ ಆಕೆಯನ್ನು ನೆಲಕ್ಕೆ ಕೆಡವಿ ಹಿಗ್ಗಾಮುಗ್ಗಾ ಥಳಿಸುತ್ತಾನೆ. ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಯುವಕನನ್ನೇ ಸಮರ್ಥಿಸಿಕೊಂಡಿದ್ದಾರೆ.

https://x.com/kinseyram/status/2055408391305011481?ref_src=twsrc%5Etfw%7Ctwcamp%5Etweetembed%7Ctwterm%5E2055408391305011481%7Ctwgr%5Ee8d270625710c16e1147eb7165835818c34f8ce0%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fwebduniyakannada-epaper-kanweb%2Fdhikkihodedidyaakeendukennegehodedhayuvatiyuvakamaadiddenunodivideo-newsid-n712434365

https://www.newsics.com/2026/05/16/medical-worlds-surprise-a-grandmother-gave-birth-to-4-children-within-a-span-of-5-days/

TAGGED:A young woman slapped a young man on the cheek after accidentally bumping into him:
Share This Article
Facebook Twitter Copy Link Print
Previous Article Delayed Interval Delivery ವೈದ್ಯ ಲೋಕದ ಅಚ್ಚರಿ : 5 ದಿನಗಳ ಅಂತರದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
Next Article Vastu Tips: ನಿಮ್ಮ ಮನೆ ಬಾಗಿಲಿಗೆ ಇದನ್ನೆಲ್ಲಾ ನೇತು ಹಾಕ್ತೀರಾ? ಹಾಗಾದ್ರೆ ಇದು ಸಂಕಷ್ಟಕ್ಕೆ ಆಹ್ವಾನ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?