Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ₹12 ಕೋಟಿ ಸಿನಿಮಾ ಆಫರ್ ತಿರಸ್ಕರಿಸಿದ್ರಾ ನಟಿ ತ್ರಿಶಾ ಕೃಷ್ಣನ್?
ಪ್ರಮುಖಮನರಂಜನೆ

₹12 ಕೋಟಿ ಸಿನಿಮಾ ಆಫರ್ ತಿರಸ್ಕರಿಸಿದ್ರಾ ನಟಿ ತ್ರಿಶಾ ಕೃಷ್ಣನ್?

Share
1 Min Read
SHARE

ನಟಿ ತ್ರಿಶಾ ಕೃಷ್ಣನ್ ಮತ್ತೆ ತೀವ್ರ ಚರ್ಚೆಯ ಕೇಂದ್ರಬಿಂದು ಆಗಿದ್ದಾರೆ. ರಾಜಕಾರಣಿ ಹಾಗೂ ಚಿತ್ರನಿರ್ಮಾಪಕರಾದ ಉದಯನಿಧಿ ಸ್ಟಾಲಿನ್ ಅವರು ಬಂಡವಾಳ ಹಾಕುತ್ತಿರುವ ಒಂದು ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸಲು ತ್ರಿಶಾ ಕೃಷ್ಣನ್ ಗೆ 12 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂದು ವದಂತಿ ತಮಿಳು ನಾಡಿನಲ್ಲಿ ಹಬ್ಬಿದೆ.

ಇದರ ನಡುವೆಯೇ ತ್ರಿಶಾ ಅವರ ಕುರಿತು ಮತ್ತೊಂದು ಅಚ್ಚರಿ ಸುದ್ದಿ ಸದ್ದು ಮಾಡುತ್ತಿದೆ. ಸೂಪರ್ ಸ್ಟಾರ್ ನಟರಾದ ಕಮಲ್ ಹಾಸನ್, ರಜಿನಿಕಾಂತ್ ಬರೋಬ್ಬರಿ 46 ವರ್ಷಗಳ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ ತ್ರಿಶಾ ಅವರಿಗೆ ಆಫ‌ರ್ ನೀಡಲಾಗಿದೆ. ಇದಕ್ಕಾಗಿ ಬರೋಬ್ಬರಿ 12 ಕೋಟಿ ರೂಪಾಯಿ ರೆಮ್ಯೂನರೇಶನ್ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಈ ಆಫರ್ ಅನ್ನು ತ್ರಿಶಾ ನಿರಾಕರಿಸಿದ್ದಾರೆ ಎಂಬ ವರದಿಗಳನ್ನು ಆಧಾರಿಸಿ ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.
ಬಹುತೇಕ ದಶಕಗಳ ಬಳಿಕ ಇಬ್ಬರು ಸೂಪ‌ರ್ ಸ್ಟಾರ್ ಗಳು ಒಂದಾಗುತ್ತಿದ್ದು, ಇವರ ಸ್ಟಾರ್ಡಮ್‌ಗೆ ಸೂಕ್ತವಾಗುವಂತೆ ಹೀರೋಯಿನ್ ಗಳನ್ನು ಆಯ್ಕೆ ಮಾಡಿಕೊಳ್ಳಲು ತ್ರಿಶಾ ಅವರಿಗೆ ಆಫರ್ ನೀಡಲಾಗುತ್ತಂತೆ. ಭಾರೀ ರೆಮ್ಯೂನರೇಶನ್ ನೀಡಿದ ಬಳಿಕವೂ ಸಿನಿಮಾಗೆ ನೋ ಎಂದಿರುವುದಕ್ಕೆ ಬಲವಾದ ಕಾರಣವಿದೆಯಂತೆ. ಈ ಸಿನಿಮಾಗೆ ಉದಯನಿಧಿ ಸ್ಟಾಲಿನ್ ಅವರ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದ್ದು, ತ್ರಿಶಾ ನೋ ಎಂದು ಹೇಳಲು ಇದೆ ಕಾರಣ ಎನ್ನಲಾಗಿದೆ. ಆದರೆ ತ್ರಿಶಾ ಅವರ ಈ ಪ್ರಾಜೆಕ್ಟ್ ನಲ್ಲಿ ನಟಿಸುತ್ತಿದ್ದಾರಾ ಇಲ್ಲವೇ ಎಂಬುವುದರ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ಜುವೆಲ್ಲರೀ ಶಾಪ್ ನಲ್ಲಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!

TAGGED:Actress Trisha Krishnan rejected a ₹12 crore movie offer
Share This Article
Facebook Twitter Copy Link Print
Previous Article ಕುಂಕುಮವಿಟ್ಟು ಕಾಳಿ ದರ್ಶನ ಪಡೆದ ಮುಸ್ಲಿಂ ಮಹಿಳೆ! ಪಶ್ಚಿಮ ಬಂಗಾಳದಲ್ಲಿ ಹಲ್‌ಚಲ್
Next Article ಮಗುವನ್ನು ಮಾರಿ ಮತ್ತೊಂದು ಮದುವೆಯಾದ ಪತ್ನಿ, ಪತಿ ಆತ್ಮಹತ್ಯೆ !

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?