₹12 ಕೋಟಿ ಸಿನಿಮಾ ಆಫರ್ ತಿರಸ್ಕರಿಸಿದ್ರಾ ನಟಿ ತ್ರಿಶಾ ಕೃಷ್ಣನ್?

ನಟಿ ತ್ರಿಶಾ ಕೃಷ್ಣನ್ ಮತ್ತೆ ತೀವ್ರ ಚರ್ಚೆಯ ಕೇಂದ್ರಬಿಂದು ಆಗಿದ್ದಾರೆ. ರಾಜಕಾರಣಿ ಹಾಗೂ ಚಿತ್ರನಿರ್ಮಾಪಕರಾದ ಉದಯನಿಧಿ ಸ್ಟಾಲಿನ್ ಅವರು ಬಂಡವಾಳ ಹಾಕುತ್ತಿರುವ ಒಂದು ಚಿತ್ರಕ್ಕೆ ನಾಯಕಿಯಾಗಿ ಅಭಿನಯಿಸಲು ತ್ರಿಶಾ ಕೃಷ್ಣನ್ ಗೆ 12 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂದು ವದಂತಿ ತಮಿಳು ನಾಡಿನಲ್ಲಿ ಹಬ್ಬಿದೆ. ಇದರ ನಡುವೆಯೇ ತ್ರಿಶಾ ಅವರ ಕುರಿತು ಮತ್ತೊಂದು ಅಚ್ಚರಿ ಸುದ್ದಿ ಸದ್ದು ಮಾಡುತ್ತಿದೆ. ಸೂಪರ್ ಸ್ಟಾರ್ ನಟರಾದ ಕಮಲ್ ಹಾಸನ್, ರಜಿನಿಕಾಂತ್ ಬರೋಬ್ಬರಿ 46 ವರ್ಷಗಳ ಬಳಿಕ ಒಟ್ಟಿಗೆ ಸಿನಿಮಾ … Continue reading ₹12 ಕೋಟಿ ಸಿನಿಮಾ ಆಫರ್ ತಿರಸ್ಕರಿಸಿದ್ರಾ ನಟಿ ತ್ರಿಶಾ ಕೃಷ್ಣನ್?