Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!
ಪ್ರಮುಖದೇಶ

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ನಾಯ್ಡು, ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಒಂದು ತಿಂಗಳೊಳಗೆ ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ..

‘ರಾಜ್ಯದಲ್ಲಿ ಜನಸಂಖ್ಯೆ ಇಳಿಯುತ್ತಿರುವುದನ್ನು ತಡೆಯಲು ನಾವು ಒಂದು ನಿರ್ಧಾರ ಮಾಡಿದ್ದೇವೆ. ಮೂರನೇ ಮಗು ಪಡೆದ ದಂಪತಿಗೆ ಕೂಡಲೇ ₹30,000, ನಾಲ್ಕನೇ ನಗುವಿಗೆ ₹40,000 ಪ್ರೋತ್ಸಾಹ ಧನ ನೀಡಲಿದ್ದೇವೆ’ ಎಂದು ಸ್ವರ್ಣ ಆಂಧ್ರ -ಸ್ವಚ್ಛ ಆಂಧ್ರ ಅಭಿಯಾನದ ಸಂದರ್ಭ ಹೇಳಿದ್ದಾರೆ.

ಒಂದೊಮ್ಮೆ, ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪ್ರತಿಪಾದಿಸಿದ್ದ ಅವರು, ಜನನ ಪ್ರಮಾಣವನ್ನು ಹೆಚ್ಚಿಸಲು ಸಮಾಜವು ಒಟ್ಟಾಗಿ ಕೆಲಸ ಮಾಡುವ ಸಮಯ ಈಗ ಬಂದಿದೆ ಎಂದು ಹೇಳಿದ್ದಾರೆ.

ಎರಡನೇ ಮಗುವಿನ ಜನನಕ್ಕೆ ₹25,000 ಪ್ರೋತ್ಸಾಹ ಧನ ನೀಡುವ ನಾಯ್ಡು ಅವರ ಹಿಂದಿನ ಘೋಷಣೆಯ ಮುಂದುವರಿದ ಭಾಗ ಇದಾಗಿದೆ.

ಎರಡನೇ ಮಗುವನ್ನು ಹೊಂದುವ ದಂಪತಿಗೆ ₹25,000 ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಿಎಂ ನಾಯ್ಡು ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು.

ಬಳಿಕ, ಮಾತನಾಡಿದ್ದ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್, ಸರ್ಕಾರವು ಮೂರನೇ ಮಗು ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನ ಹೊಂದುವ ದಂಪತಿಗೂ ಪ್ರೋತ್ಸಾಹ ಧನ ವಿಸ್ತರಿಸಲು ನಿರ್ಧರಿಸಿದೆ ಎಂದಿದ್ದರು.

ಕೆಲ ದಂಪತಿ ಒಂದೇ ಒಂದು ಮಗುವನ್ನು ಪಡೆಯುತ್ತಿದ್ದಾರೆ. ಮತ್ತೆ ಕೆಲವರು ಮೊದಲನೇ ಮಗು ಗಂಡಾಗದಿದ್ದರೆ ಮಾತ್ರ ಎರಡನೇ ಮಗುವಿಗೆ ಚಿಂತಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

₹12 ಕೋಟಿ ಸಿನಿಮಾ ಆಫರ್ ತಿರಸ್ಕರಿಸಿದ್ರಾ ನಟಿ ತ್ರಿಶಾ ಕೃಷ್ಣನ್?

TAGGED:000 cash for 3rd child000 for 4th child!40Andhra CM announces importance of increasing population; 30
Share This Article
Facebook Twitter Copy Link Print
Previous Article ಮಗುವನ್ನು ಮಾರಿ ಮತ್ತೊಂದು ಮದುವೆಯಾದ ಪತ್ನಿ, ಪತಿ ಆತ್ಮಹತ್ಯೆ !
Next Article ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?