ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!
newsics.com/ನ್ಯೂಸಿಕ್ಸ್ ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ ನಾಯ್ಡು, ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಒಂದು ತಿಂಗಳೊಳಗೆ ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.. ‘ರಾಜ್ಯದಲ್ಲಿ ಜನಸಂಖ್ಯೆ ಇಳಿಯುತ್ತಿರುವುದನ್ನು ತಡೆಯಲು ನಾವು ಒಂದು ನಿರ್ಧಾರ ಮಾಡಿದ್ದೇವೆ. ಮೂರನೇ ಮಗು ಪಡೆದ ದಂಪತಿಗೆ ಕೂಡಲೇ … Continue reading ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!
Copy and paste this URL into your WordPress site to embed
Copy and paste this code into your site to embed