Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಯ 4500 ಕೋಟಿ ವಂಚನೆ ಕೇಸ್; ನೀಲಣ್ಣವರ್ ಸ್ಫೋಟಕ ಆಡಿಯೋ ರಿಲೀಸ್
ಕರ್ನಾಟಕಪ್ರಮುಖ

ಬೆಳಗಾವಿಯ 4500 ಕೋಟಿ ವಂಚನೆ ಕೇಸ್; ನೀಲಣ್ಣವರ್ ಸ್ಫೋಟಕ ಆಡಿಯೋ ರಿಲೀಸ್

Share
2 Min Read
SHARE

newsics.com/ನ್ಯೂಸಿಕ್ಸ್

ಹೆಚ್ಚಿನ ಬಡ್ಡಿ ನೀಡುವುದಾಗಿ ಜನಸಾಮಾನ್ಯರಿಂದ ಹೂಡಿಕೆ ಮಾಡಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದಡಿ ಶಿವಂ ಅಸೋಸಿಯೇಟ್ ಮುಖ್ಯಸ್ಥ ನೀಲಣ್ಣವರ್ ಅರೆಸ್ಟ್ ಆಗಿದ್ದಾರೆ. ಬೆಳಗಾವಿಯಲ್ಲಿ ಕೋಲಾಹಲ ಸೃಷ್ಟಿಸಿದ ಈ ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಕೆಲ ಸ್ಫೋಟಕ ಮಾಹಿತಿಗಳು ಬಯಲಾಗಿದೆ.

ಶಿವಂ ಅಸೋಸಿಯೇಟ್, ಮುಖ್ಯಸ್ಥ ಶಿವಾನಂದ್ ನೀಲಣ್ಣವರ್ ಕಚೇರಿ, ಮನೆ, ಅಪಾರ್ಟ್‌ಮೆಂಟ್ ಮೇಲೆ ಎಸಿ, ಸಹಕಾರ ಇಲಾಕೆ ಅಧಿಕಾರಿಗಳ ದಾಳಿ ನಡೆಸಿ ಪ್ರರಕರಣ ಬಯಲಿಗೆಳೆದಿದ್ದಾರೆ. ಇದೀಗ ಬಂಧಿತ ನೀಲಣ್ಣವರ್ ಆಡಿಯೋ ರಿಲೀಸ್ ಮಾಡಿದ್ದಾರೆ.

ನೀಲಣ್ಣನವರ್ ಬಂಧನ ಬಳಿಕ ಬೆಳಗಾವಿಯಲ್ಲಿ  ತೀವ್ರ ಕೋಲಾಹಲ ಸೃಷ್ಟಿಯಾಗಿದೆ. ಇತ್ತ ಹೂಡಿಕೆದಾರರು ಆತಂಕಕ್ಕೆ ಒಳಗಾಗಿದ್ದಾರೆ. ಹಲವರು ಹೆಚ್ಚಿನ ಬಡ್ಡಿ ಆಸೆಗೆ ಸಾಲ ಮಾಡಿ ಹೂಡಿಕೆ ಮಾಡಿದ್ದಾರೆ. ಬಂಧನದಿಂದ ಹೂಡಿಕೆದಾರು ತಮ್ಮ ಹೂಡಿಕೆ ಹಣದ ಬಗ್ಗೆ ತೀವ್ರ ಕಳವಳ ವ್ಯಕ್ಕಪಡಿಸಿದ್ದಾರೆ.

ನೀಲಣ್ಣವರ್ ಬಿಡುಗಡೆ ಮಾಡಿದ ಆಡಿಯೋದಲ್ಲಿ ಏನಿದೆ?

ನೀಲಣ್ಣವರ್ ಕಚೇರಿ ಮೇಲೆ ದಾಳಿ ಬಳಿಕ ಖುದ್ದು ಶಿವಾನಂದ್ ನೀಲಣ್ಣವರ್ ಆಡಿಯೋ  ರಿಲೀಸ್ ಮಾಡಿದ್ದಾರೆ. ಹಿಂದಿಯಲ್ಲಿ ಮಾತನಾಡಿದ ಶಿವಾನಂದ್ ನೀಲಣ್ಣವರ್ ಮನೆಯಲ್ಲಿ ನಾನು ಅರಾಮ ಇದೀನಿ ಎಂದಿದ್ದಾರೆ. ಮೊದಲು ಹೇಗಿತ್ತು ಇನ್ನೆರಡು ದಿನದಲ್ಲಿ ಹಾಗೇ ಇರುತ್ತೆ. ಯಾರು ಕೂಡ ತಲೆ ಕೆಡಸಿಕೊಳ್ಳಬೇಡಿ, ಭಯಪಡುವ ಅಗತ್ಯವಿಲ್ಲ, ಅರಾಮಗಿರಿ. ನಾನು ಇದ್ದೇನೆ, ಯಾರು ಒತ್ತಡ ತೆಗೆದುಕೊಳ್ಳಬೇಡಿ. ಮುಖ್ಯವಾಗಿ ಹೆದರಬೇಡಿ ಗಟ್ಟಿಯಾಗಿರಿ ಎಂದು ಸಂದೇಶ ರವಾನಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕಿಂತ ಉತ್ತಮವಾಗಿ ಸಂಸ್ಥೆ ನಡೆಸುತ್ತೇವೆ ಎಂದು ನೀಲಣ್ಣನವರ್ ತಮ್ಮ ಹೂಡಿಕೆದಾರರಿಗೆ ಸಂದೇಶ ರವಾನಿಸಿದ್ದಾರೆ.

ಶಿವಾನಂದ ಕಚೇರಿಯಲ್ಲಿ ಪೊಲೀಸರಿಂದ ಇಂಚಿಂಚೂ ಶೋಧ

ಬೆಳಗಾವಿ ವಂಚನೆ ಪ್ರಕರಣ ಸಂಬಂಧ ಶಿವಾನಂದ ಕಚೇರಿಯಲ್ಲಿ ಪೊಲೀಸರಿಂದ ಇಂಚಿಂಚೂ ಶೋಧ ನಡೆಸಿದ್ದಾರೆ. ಕಚೇರಿಯಲ್ಲಿ ಬಾಂಡ್ ಪೇಪರ್, ಚೆಕ್ ಕಂಡು ಪೊಲೀಸರು ದಂಗಾಗಿದ್ದಾರೆ. ಒಂದೇ ವಾರದಲ್ಲಿ 50 ಕೋಟಿ ರೂಪಾಯಿ ಹೂಡಿಕೆ ಆಗಬೇಕಿತ್ತು. ಹೂಡಿಕೆ ಮಾಡುವವರಿಗೆ ನೀಡಬೇಕಿದ್ದ ಚೆಕ್, ಬಾಂಡ್ ಪೇಪರ್ ಪತ್ತೆಯಾಗಿದೆ. 3700 ಚೆಕ್ ಮತ್ತು ಬಾಂಡ್ ಪೇಪರ್ ಪತ್ತೆಯಾಗಿದೆ. ಹೊಸದಾಗಿ ಹೂಡಿಕೆ ಮಾಡೋರಿಗೆ ಸಹಿ ಮಾಡಿ ರೆಡಿ ಇಟ್ಟಿದ್ದ ಚೆಕ್ ಮತ್ತು ಬಾಂಡ್ ಪೇಪರ್ ಶೋಧ ಕಾರ್ಯದಲ್ಲಿ ಪತ್ತೆಯಾಗಿದೆ.

ಪೊಲೀಸ್ ವಶದಲ್ಲಿ ನೀಲಣ್ಣವರ್ ಹೇಳಿದ್ದೇನು?

ಪೊಲೀಸ್ ವಶದಲ್ಲಿರುವಾಗ ನೀಲಣ್ಣವರ್ ಇದು ಸತ್ಯವೋ ಸುಳ್ಳೋ ಗೊತ್ತಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಲ್ಲರಿಗೂ ಖುಷಿ ಸಿಗಲಿ.ಭಾರತದ ಜನತೆಗೆ ಒಳ್ಳೆಯದಾಗಲಿ , ಓಂನಮಃ ಶಿವಾಯ ಎಂದು ನೀಲಣ್ಣವರ್ ಕೈಮುಗಿದಿದ್ದಾರೆ.

ಈ ದಿನದಂದು ಹುಟ್ಟಿದವರು ಬೇಗ ಶ್ರೀಮಂತರಾಗ್ತಾರಂತೆ!

TAGGED:arrested Neelannavar releases explosive audioBelgaum 4500 crore fraud case
Share This Article
Facebook Twitter Copy Link Print
Previous Article Vastu Tips: ನಿಮ್ಮ ಮನೆ ಬಾಗಿಲಿಗೆ ಇದನ್ನೆಲ್ಲಾ ನೇತು ಹಾಕ್ತೀರಾ? ಹಾಗಾದ್ರೆ ಇದು ಸಂಕಷ್ಟಕ್ಕೆ ಆಹ್ವಾನ!
Next Article ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚಿಸಲು ಈ ರೀತಿ ಮಾಡಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?