ಬೆಳಗಾವಿಯ 4500 ಕೋಟಿ ವಂಚನೆ ಕೇಸ್; ನೀಲಣ್ಣವರ್ ಸ್ಫೋಟಕ ಆಡಿಯೋ ರಿಲೀಸ್
newsics.com/ನ್ಯೂಸಿಕ್ಸ್ ಹೆಚ್ಚಿನ ಬಡ್ಡಿ ನೀಡುವುದಾಗಿ ಜನಸಾಮಾನ್ಯರಿಂದ ಹೂಡಿಕೆ ಮಾಡಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದಡಿ ಶಿವಂ ಅಸೋಸಿಯೇಟ್ ಮುಖ್ಯಸ್ಥ ನೀಲಣ್ಣವರ್ ಅರೆಸ್ಟ್ ಆಗಿದ್ದಾರೆ. ಬೆಳಗಾವಿಯಲ್ಲಿ ಕೋಲಾಹಲ ಸೃಷ್ಟಿಸಿದ ಈ ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಕೆಲ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ಶಿವಂ ಅಸೋಸಿಯೇಟ್, ಮುಖ್ಯಸ್ಥ ಶಿವಾನಂದ್ ನೀಲಣ್ಣವರ್ ಕಚೇರಿ, ಮನೆ, ಅಪಾರ್ಟ್‌ಮೆಂಟ್ ಮೇಲೆ ಎಸಿ, ಸಹಕಾರ ಇಲಾಕೆ ಅಧಿಕಾರಿಗಳ ದಾಳಿ ನಡೆಸಿ ಪ್ರರಕರಣ ಬಯಲಿಗೆಳೆದಿದ್ದಾರೆ. ಇದೀಗ ಬಂಧಿತ ನೀಲಣ್ಣವರ್ ಆಡಿಯೋ ರಿಲೀಸ್ ಮಾಡಿದ್ದಾರೆ. ನೀಲಣ್ಣನವರ್ ಬಂಧನ ಬಳಿಕ ಬೆಳಗಾವಿಯಲ್ಲಿ … Continue reading ಬೆಳಗಾವಿಯ 4500 ಕೋಟಿ ವಂಚನೆ ಕೇಸ್; ನೀಲಣ್ಣವರ್ ಸ್ಫೋಟಕ ಆಡಿಯೋ ರಿಲೀಸ್
Copy and paste this URL into your WordPress site to embed
Copy and paste this code into your site to embed