ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!
newsics.com/ನ್ಯೂಸಿಕ್ಸ್ ದಳಪತಿ ವಿಜಯ್ ತಮ್ಮ ಸಿಎಂ ಪವರ್ ಬಳಸಿ ಗೆಳತಿಗೆ ಒಂದು ಒಲವಿನ ಉಡುಗೊರೆಯನ್ನು ಕೊಟ್ಟಿದ್ದಾರಂತೆ. ಯೆಸ್, ಇತ್ತೀಚಿಗೆ ತಮಿಳುನಾಡಿನಲ್ಲಿ ಸಿನಿಮಾಗಳನ್ನ ಹತ್ತು ಗಂಟೆಗೆ ಮುನ್ನ ರಿಲೀಸ್ ಮಾಡೋದನ್ನ ಬಂದ್ ಮಾಡಲಾಗಿತ್ತು. ಕಾನೂನು ಸುವ್ಯವಸ್ಥೆಗೆ ತೊಂದ್ರೆಯಾಗುತ್ತೆ ಅಂತ ಹಿಂದಿನ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದ್ರೆ ಕರಪ್ಪು ಸಿನಿಮಾತಂಡ ವಿಜಯ್ ಗೆ ಮನವಿ ಮಾಡಿ ಈ ನಿಯಮದಿಂದ ವಿನಾಯತಿ ಕೊಡುವಂತೆ ಕೇಳಿಕೊಂಡಿದ್ರು. ಅರ್ಲಿ ಮಾರ್ನಿಂಗ್ ಶೋ ಹಾಕಲಿಕ್ಕೆ ಅವಕಾಶ ಕೊಡಿ ಅಂತ ಮನವಿ ಸಲ್ಲಿಸಿದ್ರು. ವಿಜಯ್ ಕೂಡ … Continue reading ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!
Copy and paste this URL into your WordPress site to embed
Copy and paste this code into your site to embed