ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚಿಸಲು ಈ ರೀತಿ ಮಾಡಿ
newsics.com/ನ್ಯೂಸಿಕ್ಸ್ ಹೆಚ್ಚಿನವರಿಗೆ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸಲು ಏನು ಮಾಡಬೇಕು ಎಂಬುದು ಗೊತ್ತಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು, ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ಮಾಡಬಹುದು. ಮನೆಯನ್ನು ಆದಷ್ಟು ಸ್ವಚ್ಛವಾಗಿರಿಸಿ: ಮನೆ ಅಚ್ಚುಕಟ್ಟಾಗಿದ್ದರೆ, ವಾತಾವರಣವೂ ಸಕಾರಾತ್ಮಕವಾಗಿರುತ್ತದೆ. ಅದೇ ಮನೆ ಅಸ್ತವ್ಯಸ್ತವಾಗಿದ್ದರೆ ಇದು ಧನಾತ್ಮಕ ಶಕ್ತಿ ಹರಡುವುದನ್ನು ತಡೆಯುತ್ತದೆ. ಹಾಗಾಗಿ ಸಾಧ್ಯವಾದಷ್ಟು ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮನೆ ಸ್ವಚ್ಛವಾಗಿದ್ದರೆ, ಮನೆ ಸದಸ್ಯರು ಖುಷಿ ಖುಷಿಯಾಗಿರುತ್ತಾರೆ. ಮನೆಯಲ್ಲಿ ನೈಸರ್ಗಿಕ ಬೆಳಕು … Continue reading ಮನೆಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚಿಸಲು ಈ ರೀತಿ ಮಾಡಿ
Copy and paste this URL into your WordPress site to embed
Copy and paste this code into your site to embed