Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ : ತನಿಖೆಯಲ್ಲಿ ಮಹತ್ವದ ಸಂಗತಿ ಬಯಲು
ದೇಶಕರ್ನಾಟಕಪ್ರಮುಖ

ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ : ತನಿಖೆಯಲ್ಲಿ ಮಹತ್ವದ ಸಂಗತಿ ಬಯಲು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನಲ್ಲಿ ಮೇ.10ರಂದು ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ನಡೆದಿದ್ದ ಭದ್ರತಾ ಲೋಪದ ಪ್ರಕರಣದ ತನಿಖೆಗೆ NIA ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಇಳಿದಿವೆ. ತನಿಖೆಯಲ್ಲಿ ಮಹತ್ವದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

https://youtube.com/shorts/qM17NYCF6QQ?si=P9kdXfY-X5l0cveO

ಈ ಪ್ರಕರಣವು ಯಾವುದೇ ಪ್ರಮುಖ ಉಗ್ರ ಸಂಘಟನೆಯ ಕೃತ್ಯವಲ್ಲ, ಬದಲಿಗೆ ಆಶ್ರಮದ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಂಚು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಪ್ರಧಾನಿ ಮೋದಿ ಅವರ ಭೇಟಿಯನ್ನು ರದ್ದುಗೊಳಿಸಿ, ಆಶ್ರಮಕ್ಕೆ ಭದ್ರತಾ ಭೀತಿ ಸೃಷ್ಟಿಸುವುದೇ ಜಿಲೆಟಿನ್ ಇಟ್ಟವರ ಮುಖ್ಯ ಉದ್ದೇಶವಾಗಿತ್ತು.

ಪತ್ತೆಯಾದ ಜಿಲೆಟಿನ್ ಬಾಕ್ಸ್‌ನಲ್ಲಿ ಡಿಟೋನೇಟರ್ ಇರಲಿಲ್ಲ

ಆಶ್ರಮದ ವಿರೋಧಿಗಳೇ ಸಿಸಿಟಿವಿ ಕ್ಯಾಮೆರಾಗಳಿಗೆ ಸಿಗದಂತೆ ಜಿಲೆಟಿನ್ ಇಟ್ಟು ಹೋಗಿರುವ ಶಂಕೆ.

ಮೇ 10 ರಂದು ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಜನ್ಮದಿನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಶ್ರಮಕ್ಕೆ ಆಗಮಿಸಿದ್ದರು. ಆದರೆ ಪ್ರಧಾನಿ ಭೇಟಿಯ ಕೆಲವೇ ಗಂಟೆಗಳ ಮುನ್ನ ಆಶ್ರಮದ ಸಮೀಪ ಜಿಲೆಟಿನ್ ಪತ್ತೆಯಾಗಿದ್ದು ಇಡೀ ಪೊಲೀಸ್ ಇಲಾಖೆಯ ಭದ್ರತೆಯನ್ನೇ ಪ್ರಶ್ನಿಸುವಂತೆ ಮಾಡಿತ್ತು.

ವಿಧಿವಿಜ್ಞಾನ ಪ್ರಯೋಗಾಲಯದ ಪರಿಶೀಲನೆ ವೇಳೆ, ಒಂದು ವೇಳೆ ಈ ಜಿಲೆಟಿನ್‌ಗೆ ಬೆಂಕಿ ತಗುಲಿದ್ದರೂ ಇದು ಸ್ಫೋಟಗೊಳ್ಳುತ್ತಿರಲಿಲ್ಲ ಎಂದು ತಿಳಿದುಬಂದಿದೆ. ರವಿಶಂಕರ್ ಗುರೂಜಿ ಅವರ ಪ್ರಭಾವವನ್ನು ಕುಗ್ಗಿಸಲು ಮತ್ತು ಪ್ರಧಾನಿ ಆಶ್ರಮಕ್ಕೆ ಬರದಂತೆ ತಡೆಯಲು ಈ ಸಂಚು ರೂಪಿಸಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಪೊಲೀಸರಿಗೆ ತಿಳಿದುಬಂದಿದೆ.

https://www.newsics.com/2026/05/16/oracle-cancels-job-offers-to-iit-and-nit-students/

TAGGED:Gelatin found during Modi visit case: Important fact revealed in investigation
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ‌ ಭವಿಷ್ಯ, 16-05-2026, ಶನಿವಾರ, ಇಂದಿನ ನಿಮ್ಮ ಅದೃಷ್ಟ ಹೇಗಿದೆ?
Next Article Bus Accident ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರೀ ಅನಾಹುತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?