Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ 4-5 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 4-5 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬಂಗಾಳ ಉಪಸಾಗರದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮುಂದಿನ 4-5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದೆಲ್ಲೆಡೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಮೇ 17ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ.ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ‘ಹೈ ಅಲರ್ಟ್’ ಘೋಷಿಸಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಠಾತ್ ಜಲಪಾತಗಳು ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ (Hailstorm) ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

https://www.newsics.com/2026/05/16/gold-prices-plunge-silver-drops-by-%e2%82%b910000-per-kg/

TAGGED:Heavy rains in the state for the next 4-5 days: Yellow alert
Share This Article
Facebook Twitter Copy Link Print
Previous Article Gold Rate Today ಆಭರಣ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ : ಚಿನ್ನದ ಬೆಲೆ ದಿಢೀರ್ ಕುಸಿತ, ಬೆಳ್ಳಿ ಕೆಜಿಗೆ ₹10,000 ಕಡಿಮೆ
Next Article Tamilnadu Politics ತಮಿಳ್ನಾಡಲ್ಲಿ ಏನಾಗ್ತಿದೆ? ಇಡೀ ವ್ಯವಸ್ಥೆಯನ್ನೇ ಶೇಕ್ ಮಾಡಿದ ದಳಪತಿ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?