Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ
ಕರ್ನಾಟಕಪ್ರಮುಖ

ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಮುಗಳೂರು ಕೆರೆ ಅಂಗಳದಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಮುಗಳೂರು ಕೆರೆಯ ಅಂಗಳದಲ್ಲಿ ಅಸ್ಥಿಪಂಜರದ ಅವಶೇಷಗಳು ಬಿದ್ದಿರುವುದನ್ನು ಮೊದಲು ಗಮನಿಸಿದ ಕುರಿಗಾಹಿಗಳು ತಕ್ಷಣವೇ ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.

 

ಸ್ಥಳಕ್ಕೆ ಆಗಮಿಸಿದ ಸೋಕೋ  ತಂಡದ ತಜ್ಞರು ತಲೆಬುರುಡೆ ಹಾಗೂ ಮೂಳೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಮುಂದಿನ ತನಿಖೆಗಾಗಿ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.

ಅವಶೇಷಗಳು ಸಿಕ್ಕಿರುವ ಜಾಗದಲ್ಲಿ ಸೀರೆಯೊಂದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಕ್ಕಿರುವ ತಲೆಬುರುಡೆ ಮತ್ತು ಮೂಳೆಗಳು ಮಹಿಳೆಯೊಬ್ಬಳಿಗೆ ಸೇರಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಸದ್ಯ  ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/05/16/kingpin-chemistry-professor-in-neet-ug-question-paper-leak-case-arrested/

TAGGED:bones found in Bengaluru lakeHuman skull
Share This Article
Facebook Twitter Copy Link Print
Previous Article NEET paper leak case NEET UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್ ಕೆಮಿಸ್ಟ್ರಿ ಪ್ರೊಫೆಸರ್ ಅರೆಸ್ಟ್
Next Article Bengal Bureaucracy ನಿವೃತ್ತ ಅಧಿಕಾರಿಗಳಿಗೆ ಗೇಟ್‌ಪಾಸ್: 243 ಹುದ್ದೆಗಳು ರದ್ದು : CM ಸುವೇಂದು ಮಾಸ್ಟರ್​ ಸ್ಟ್ರೋಕ್!

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?