ಜುವೆಲ್ಲರೀ ಶಾಪ್ ನಲ್ಲಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!

ಚಿನ್ನದಂಗಡಿಗೆ ನುಗ್ಗಿದ  ಕಳ್ಳರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಹಾವೇರಿಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ. ಕಳ್ಳತನದ ಉದ್ದೇಶದಿಂದಲೇ ಪಕ್ಕಾ ಪ್ಲಾನ್ ಮಾಡಿಕೊಂಡು ಬಂದಿದ್ದ ಖದೀಮರು, ಅಂಗಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ಅಂಗಡಿಯಲ್ಲಿದ್ದ ಸಣ್ಣಪುಟ್ಟ ಕೌಂಟರ್‌ಗಳನ್ನು ಜಾಲಾಡುವುದಷ್ಟೇ ಅಲ್ಲದೆ, ಒಳಗೆ ಇಡಲಾಗಿದ್ದ ಇಡೀ ತಿಜೋರಿಯನ್ನೇ (ಲಾಕರ್) ಸಮೇತ ಹೊತ್ತೊಯ್ದಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ತಿಜೋರಿಯಲ್ಲಿದ್ದ ಸುಮಾರು 300 ಗ್ರಾಂ ಚಿನ್ನ ಹಾಗೂ ಬರೋಬ್ಬರಿ 25 ಕೆಜಿ ಬೆಳ್ಳಿಯ ಆಭರಣಗಳನ್ನು ಕಳವು … Continue reading ಜುವೆಲ್ಲರೀ ಶಾಪ್ ನಲ್ಲಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!