Operation Ragepill 182 ಕೋಟಿ‌ ಮೌಲ್ಯದ ಜಿಹಾದಿ ಡ್ರಗ್ ವಶ: ಅಮಿತ್ ಶಾ ಮಾಹಿತಿ

newsics.com/ನ್ಯೂಸಿಕ್ಸ್ ನವದೆಹಲಿ: ʻಆಪರೇಷನ್ ರೇಜ್‌ಪಿಲ್ʼ (Operation RAGEPILL) ವಿಶೇಷ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಯಂತ್ರಣ ಘಟಕವು ಸುಮಾರು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್‌ʼ ಅನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಸರ್ಕಾರ ʻಡ್ರಗ್‌ ಮುಕ್ತ ಭಾರತʼ ನಿರ್ಮಾಣ ಮಾಡಲು ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ. ಆಪರೇಷನ್‌ ರೇಜ್‌ಪಿಲ್‌ ಮೂಲಕ … Continue reading Operation Ragepill 182 ಕೋಟಿ‌ ಮೌಲ್ಯದ ಜಿಹಾದಿ ಡ್ರಗ್ ವಶ: ಅಮಿತ್ ಶಾ ಮಾಹಿತಿ