Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEET paper leak case NEET UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್ ಕೆಮಿಸ್ಟ್ರಿ ಪ್ರೊಫೆಸರ್ ಅರೆಸ್ಟ್
ಕರ್ನಾಟಕದೇಶಪ್ರಮುಖ

NEET paper leak case NEET UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್ ಕೆಮಿಸ್ಟ್ರಿ ಪ್ರೊಫೆಸರ್ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಕೇಂದ್ರ ತನಿಖಾ ದಳ  ಈ ಬೃಹತ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ. ಕುಲಕರ್ಣಿ ಅವರನ್ನು ಬಂಧಿಸಿದೆ. ಇದು ಪರೀಕ್ಷಾ ಅಕ್ರಮದ ತನಿಖೆಯಲ್ಲಿ ಸಿಕ್ಕಿರುವ ಬಹುದೊಡ್ಡ ಯಶಸ್ಸು ಎಂದು ಪರಿಗಣಿಸಲಾಗಿದೆ.

ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ತಾಂತ್ರಿಕ ಸಾಕ್ಷ್ಯಗಳು ಮತ್ತು ಈ ಹಿಂದೆ ಬಂಧಿತರಾದ ಆರೋಪಿಗಳ ಮಾಹಿತಿ ಆಧರಿಸಿ ಕುಲಕರ್ಣಿ ಅವರನ್ನು ಬಂಧಿಸಿದ್ದಾರೆ. ಕುಲಕರ್ಣಿ ಅವರು ಅಭ್ಯರ್ಥಿಗಳಿಗೆ ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ಒದಗಿಸುವ ಮತ್ತು ಅವರ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಸಲು ನೆರವಾಗುವ ಜಾಲವನ್ನು ಮುನ್ನಡೆಸುತ್ತಿದ್ದರು ಎಂಬ ಗಂಭೀರ ಆರೋಪವಿದೆ.

 

ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆಗಳನ್ನು ಪಡೆದು ಅದನ್ನು ನಿರ್ದಿಷ್ಟ ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಇವರು ಮಹತ್ವದ ಪಾತ್ರ ವಹಿಸಿದ್ದರು ಎಂದು ಹೇಳಲಾಗಿದೆ.

 

ಬಂಧಿತ ಪ್ರೊಫೆಸರ್ ಪಿ.ವಿ. ಕುಲಕರ್ಣಿ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈ ಹಗರಣದ ಹಿಂದೆ ಇನ್ನೂ ದೊಡ್ಡ ಮಟ್ಟದ ಪ್ರಭಾವಿಗಳು ಇರುವ ಶಂಕೆಯಿದ್ದು, ಕುಲಕರ್ಣಿ ನೀಡುವ ಮಾಹಿತಿಯಿಂದ ಮತ್ತಷ್ಟು ಮಂದಿ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

https://www.newsics.com/2026/05/16/the-commanders-game-that-shook-the-state-of-tamil-nadu-what-happened-on-that-dark-night/

TAGGED:Kingpin Chemistry Professor in NEET UG Question Paper Leak Case Arrested
Share This Article
Facebook Twitter Copy Link Print
Previous Article Tamilnadu Politics ತಮಿಳ್ನಾಡಲ್ಲಿ ಏನಾಗ್ತಿದೆ? ಇಡೀ ವ್ಯವಸ್ಥೆಯನ್ನೇ ಶೇಕ್ ಮಾಡಿದ ದಳಪತಿ!
Next Article ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?