ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!

newsics.com/ನ್ಯೂಸಿಕ್ಸ್ ದೇಶದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ 2026’ (NEET-UG) ಬಯಾಲಜಿ (ಜೀವಶಾಸ್ತ್ರ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೊಬ್ಬ ಪ್ರಮುಖ ಸೂತ್ರಧಾರಿಯನ್ನು ಬಂಧಿಸಿದೆ. ಮಹಾರಾಷ್ಟ್ರದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಶಿಕ್ಷಕಿ ಮನೀಷಾ ಗುರುನಾಥ್ ಮಂಢಾರೆ ಎಂಬಾಕೆಯನ್ನು ದೆಹಲಿಯಲ್ಲಿ ತೀವ್ರ ವಿಚಾರಣೆಯ ನಂತರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮನೀಷಾ ಮಂಢಾರೆ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಪರೀಕ್ಷಾ ಪ್ರಕ್ರಿಯೆಯ ತಜ್ಞರನ್ನಾಗಿ (Expert) ನೇಮಿಸಿತ್ತು. … Continue reading ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಎನ್‌ಟಿಎ ತಜ್ಞೆ ಮನೀಷಾ ಮಂಢಾರೆ ಸಿಬಿಐ ಬಲೆಗೆ!