Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Trump china visit ಹ್ಯಾಕ್ ಭೀತಿಗೆ ಯುಎಸ್‌ನಲ್ಲೇ ಫೋನ್‌ ಬಿಟ್ಟು ಚೀನಾಗೆ ಹೋಗಿದ್ರಾ ಟ್ರಂಪ್!?
ವಿದೇಶಪ್ರಮುಖ

Trump china visit ಹ್ಯಾಕ್ ಭೀತಿಗೆ ಯುಎಸ್‌ನಲ್ಲೇ ಫೋನ್‌ ಬಿಟ್ಟು ಚೀನಾಗೆ ಹೋಗಿದ್ರಾ ಟ್ರಂಪ್!?

Share
2 Min Read
SHARE

newsics.com/ನ್ಯೂಸಿಕ್ಸ್

ಚೀನಾದಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ರಾಜತಾಂತ್ರಿಕ ಚಟುವಟಿಕೆಗಳ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಚೀನಾ ಪ್ರವಾಸವು ಭದ್ರತಾ ಹಾಗೂ ರಾಜಕೀಯ ಕಾರಣಗಳಿಂದ ಜಾಗತಿಕ ಗಮನ ಸೆಳೆದಿದೆ. ಸೈಬರ್ ಭದ್ರತಾ ಭೀತಿ ಹಿನ್ನೆಲೆ, ಈ ಭೇಟಿ ವಿಶೇಷ ಕ್ರಮಗಳೊಂದಿಗೆ ನಡೆಯುತ್ತಿರುವುದು ಗಮನಾರ್ಹವಾಗಿದೆ. ಚೀನಾ ಹ್ಯಾಕ್ ಮಾಡಬಹುದು ಎಂಬ ಭಯದಲ್ಲಿ ವೈಯಕ್ತಿಕ ಮೊಬೈಲ್ ಮತ್ತು ಲ್ಯಾಪ್‌ಟಾಪ್ , ಗ್ಯಾಜೇಟ್‌ಗಳನ್ನು ಅಮೆರಿಕದಲ್ಲೇ ಬಿಟ್ಟು ತೆರಳಿದ್ದಾರೆ ಎಂಬ ವಿಚಾರ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಚೀನಾದಲ್ಲಿ ಮೊಬೈಲ್‌ ಹ್ಯಾಕಿಂಗ್ ಅಪಾಯ ಹೆಚ್ಚಿದೆ ಎಂಬ ಅಂದಾಜಿನ ಹಿನ್ನೆಲೆಯಲ್ಲಿ, ಟ್ರಂಪ್‌ ಸೇರಿದಂತೆ ಅಮೆರಿಕದ ಸಚಿವರು, ಅಧಿಕಾರಿಗಳು ಹಾಗೂ ಉದ್ಯಮಿಗಳು ತಮ್ಮ ವೈಯಕ್ತಿಕ ಮೊಬೈಲ್‌ ಫೋನ್‌ಗಳನ್ನು ಅಮೆರಿಕದಲ್ಲೇ ಬಿಟ್ಟು ಬಂದಿದ್ದಾರೆ. ಬದಲಿಗೆ ಸುರಕ್ಷತಾ ದೃಷ್ಟಿಯಿಂದ ತಯಾರಿಸಲಾದ ಸರಳ ಫೋನ್‌ಗಳು ಮತ್ತು ತಾತ್ಕಾಲಿಕ ಬಳಕೆಗೆ ಅನುಕೂಲವಾದ ಲ್ಯಾಪ್‌ಟಾಪ್‌ಗಳನ್ನು ಮಾತ್ರ ಬಳಕೆ ಮಾಡುತ್ತಿದ್ದಾರೆ. ಈ ಕ್ರಮವನ್ನು ‘ಪೂರ್ಣ ಡಿಜಿಟಲ್ ಲಾಕ್‌ಡೌನ್’ ಎಂದು ಕರೆಯಲಾಗುತ್ತಿದ್ದು, ಚೀನಾದಲ್ಲಿ ಯಾವುದೇ ಡಿಜಿಟಲ್ ಸಾಧನವು ಸೈಬರ್ ದಾಳಿಗೆ ಒಳಗಾಗುವ ಸಾಧ್ಯತೆ ಇದೆ ಎಂಬ ಭೀತಿಯೇ ಇದಕ್ಕೆ ಕಾರಣವಾಗಿದೆ.

ಅನ್ಯರ ಯುಎಸ್‌ಬಿ ಪೋರ್ಟ್‌ಗಳಲ್ಲಿ ಫೋನ್ ಚಾರ್ಜ್ ಮಾಡಿದರೆ ‘ಜ್ಯೂಸ್ ಜ್ಯಾಕಿಂಗ್’ ಮೂಲಕ ಡೇಟಾ ಕಳವು ಸಂಭವಿಸಬಹುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಭದ್ರತಾ ನಿಯಮಗಳು ಕೇವಲ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೆ,ಆ್ಯಪಲ್, ಬೋಯಿಂಗ್, ಕ್ವಾಲ್‌ಕಾಮ್ ಮತ್ತು ಬ್ಲಾಕ್‌ರಾಕ್‌ನಂತಹ ಜಾಗತಿಕ ಕಂಪನಿಗಳ ಉನ್ನತ ಅಧಿಕಾರಿಗಳಿಗೂ ಇದೇ ಭೀತಿಯಿಂದ ಇದೇ ನಿಯಮಗಳನ್ನು ಪಾಲಿಸುತ್ತಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ಟ್ರಂಪ್‌ ನಡುವಿನ ಮೂರು ದಿನಗಳ ಉನ್ನತ ಮಟ್ಟದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದೆ. ಆದಾಗ್ಯೂ, ಇಬ್ಬರೂ ನಾಯಕರು ಈ ಸಭೆಯನ್ನು “ಐತಿಹಾಸಿಕ” ಮತ್ತು “ಹೆಗ್ಗುರುತು ಮೂಡಿಸಿದ” ಸಭೆ ಎಂದು ಬಣ್ಣಿಸಿದ್ದಾರೆ. ಬೀಜಿಂಗ್‌ನ ಝೋಂಗ್ನಾನ್ಹೈನಲ್ಲಿ ನಡೆದ ಈ ಸಭೆಯಲ್ಲಿ ಜಾಗತಿಕ ರಾಜಕೀಯ, ಇರಾನ್‌ ಸಂಘರ್ಷ, ದ್ವಿಪಕ್ಷೀಯ ವ್ಯಾಪಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು. ಪರಸ್ಪರ ಸಹಕಾರ ವಿಸ್ತರಣೆ ಮತ್ತು ಆರ್ಥಿಕ ಸಂಬಂಧಗಳನ್ನು ಸ್ಥಿರಗೊಳಿಸುವ ಬಗ್ಗೆ ಸಾಮಾನ್ಯ ಅರಿವು ಮೂಡಿದೆ ಎಂದು ಉಭಯ ನಾಯಕರು ತಿಳಿಸಿದ್ದಾರೆ.

ಸಭೆಯ ವೇಳೆ ಕ್ಸಿ ಜಿನ್‌ಪಿಂಗ್ ತೈವಾನ್ ವಿಚಾರವನ್ನು ಅತ್ಯಂತ ನಾಜೂಕಾಗಿ ನಿರ್ವಹಿಸಬೇಕು ಎಂದು ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ತೈವಾನ್ ಪ್ರಶ್ನೆಯನ್ನು ಸರಿಯಾಗಿ ನಿರ್ವಹಿಸಿದರೆ ಮಾತ್ರ ಉಭಯ ರಾಷ್ಟ್ರಗಳ ಸಂಬಂಧ ಸ್ಥಿರವಾಗಿರುತ್ತದೆ, ಇಲ್ಲದಿದ್ದರೆ ಅದು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ. ಈ ಕುರಿತು ಟ್ರಂಪ್‌ ನೇರ ಪ್ರತಿಕ್ರಿಯೆ ನೀಡದೆ ತಪ್ಪಿಸಿಕೊಂಡಿದ್ದು ಗಮನಾರ್ಹವಾಗಿದೆ. ಚೀನಾ ತನ್ನ ಭಾಗವೆಂದು ಪರಿಗಣಿಸುವ ತೈವಾನ್‌ ಮಾತ್ರ ಪ್ರಾದೇಶಿಕ ಶಾಂತಿಗೆ ಚೀನಾ ಅಪಾಯಕಾರಿಯಾಗಿದೆ ಎಂದು ತಿರುಗೇಟು ನೀಡಿದೆ.

 

ಜುವೆಲ್ಲರೀ ಶಾಪ್ ನಲ್ಲಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!

TAGGED:US President leaves phone in China due to hacking fears
Share This Article
Facebook Twitter Copy Link Print
Previous Article ಜುವೆಲ್ಲರೀ ಶಾಪ್ ನಲ್ಲಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!
Next Article ಇನ್ಮುಂದೆ ಜಸ್ಟ್ ಈ QR ಸ್ಕ್ಯಾನ್ ಮಾಡಿ; ನಿಮ್ಮ ಮನೆ ಬಾಗಿಲಿಗೇ ಬರುತ್ತೆ ತ್ಯಾಜ್ಯ ವಾಹನ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?