ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?
ತಮಿಳುನಾಡು ಚುನಾವಣೆಯಲ್ಲಿ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ಟಿವಿಕೆ ಮೊದಲ ಚುನಾವಣೆಯಲ್ಲಿಯೇ 108 ಸ್ಥಾನ ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದ್ದಂತೆ, ಪಕ್ಕದ ಆಂಧ್ರ ಪ್ರದೇಶದಲ್ಲಿ ಸೂಪರ್ ಸ್ಟಾರ್ ಮತ್ತು ಡಿಸಿಎಂ ಪವನ್ ಕಲ್ಯಾಣ್ ಟ್ರೋಲ್ಗೆ ಗುರಿಯಾಗಿದ್ದರು. ಈ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್,ನಾನು ದಳಪತಿ ವಿಜಯ್ ಮಾದರಿಯಲ್ಲೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಬೇಕು ಎಂದು ಅಭಿಮಾನಿಗಳು ಇಚ್ಚಿಸಿದ್ದಾರೆ ಎಂದು ಹೇಳಿದ್ದಾರೆ ಹೌದು, ವಿಜಯ್ ಅವರ ಹೆಸರನ್ನು ಉಲ್ಲೇಖಿಸದೆ, ತಮಿಳುನಾಡು ಚುನಾವಣೆಗಳು ಮತ್ತು … Continue reading ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?
Copy and paste this URL into your WordPress site to embed
Copy and paste this code into your site to embed