Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi ಜಗತ್ತಿನ ಜನಸಂಖ್ಯೆಯ ಅತಿ ದೊಡ್ಡ ವರ್ಗವೊಂದು ಬಡತನದಲ್ಲಿ ಮುಳುಗಲಿದೆ : ಪ್ರಧಾನಿ ಮೋದಿ ಎಚ್ಚರಿಕೆ
ದೇಶಪ್ರಮುಖವಿದೇಶ

PM Modi ಜಗತ್ತಿನ ಜನಸಂಖ್ಯೆಯ ಅತಿ ದೊಡ್ಡ ವರ್ಗವೊಂದು ಬಡತನದಲ್ಲಿ ಮುಳುಗಲಿದೆ : ಪ್ರಧಾನಿ ಮೋದಿ ಎಚ್ಚರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಆಮ್ಸ್ಟರ್‌ಡ್ಯಾಮ್: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐದು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದ ಭಾಗವಾಗಿ ಶುಕ್ರವಾರ ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ.

https://youtube.com/shorts/usEc-tvnzJE?si=qg6iQaBO-XooXPGb

ನೆದರ್ಲೆಂಡ್ಸ್‌ನ ಹೇಗ್‌ನಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದರು. ಜಗತ್ತು ಪ್ರಸಕ್ತ ಹಲವಾರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ಪರಿಸ್ಥಿತಿಯು ಕ್ಷಿಪ್ರವಾಗಿ ಬದಲಾಗದೆ ಇದ್ದಲ್ಲಿ ಹಲವು ದಶಕಗಳಿಂದ ಸಾಧಿಸಿದ ಸಾಧನೆಗಳು ಕೊಚ್ಚಿಹೋಗಲಿವೆ ಹಾಗೂ ಜಗತ್ತಿನ ಜನಸಂಖ್ಯೆಯ ಅತಿ ದೊಡ್ಡ ವರ್ಗವೊಂದು ಬಡತನದಲ್ಲಿ ಮುಳುಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

40 ನಿಮಿಷ ಮಾತನಾಡಿದ ಅವರು, ‘ಇಂದಿನ ಭಾರತವು ನಮಗೆ ಕೇವಲ ಬದಲಾವಣೆಯಷ್ಟೇ ಅಲ್ಲ, ಅತ್ಯುತ್ತಮವಾದದ್ದು ಬೇಕು. ಎಲ್ಲವೂ ವೇಗವಾಗಿ ಆಗಬೇಕು ಎಂದು ಬಯಸುತ್ತಿದೆ. ದೇಶದಲ್ಲಿ ಅಪರಿಮಿತವಾದ ನಿರೀಕ್ಷೆಗಳು ಇರುವಾಗ, ಅದಕ್ಕೆ ತಕ್ಕಂತೆಯೇ ಪ್ರಯತ್ನಗಳೂ ನಡೆಯುತ್ತಿವೆ’ ಎಂದು ತಿಳಿಸಿದ್ದಾರೆ.

ಜಾಗತಿಕ ಇಂಧನ ಮಾರುಕಟ್ಟೆ ಭಾರೀ ಒತ್ತಡವನ್ನು ಎದುರಿಸುತ್ತಿದ್ದು, ಇದು ಕೇವಲ ಆರ್ಥಿಕ ಸಮಸ್ಯೆಯಲ್ಲದೆ ಮಾನವೀಯ ಕಳಕಳಿಯ ವಿಚಾರವೂ ಆಗಿದೆ. ಜಾಗತಿಕವಾಗಿ ಇಂಧನ ಬೆಲೆಗಳ ಏರಿಳಿತಗಳು ಅಭಿವೃದ್ಧಿಶೀಲ ದೇಶಗಳ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತವೆ.

ತೈಲ ಹಾಗೂ ಅನಿಲ ಬೆಲೆಯೇರಿಕೆಗಳು ಸಾರಿಗೆ, ಆಹಾರ ಪೂರೈಕೆ, ಉತ್ಪಾದನೆ ಹಾಗೂ ಗೃಹ ಖರ್ಚುಗಳ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಇಂಧನ ಮೂಲಗಳನ್ನು ವೈವಿಧ್ಯಗೊಳಿಸುವುದು ಹಾಗೂ ಇಂಧನ ಬೇಡಿಕೆಗಳನ್ನು ಪೂರೈಸಿಕೊಳ್ಳಲು ಕೆಲವೇ ಪ್ರದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವ ಅಗತ್ಯವಿರುವುದಾಗಿ ಪ್ರಧಾನಿ ಈ ಸಂದರ್ಭದಲ್ಲಿ ಕರೆ ನೀಡಿದರು.

https://www.newsics.com/2026/05/17/four-people-including-a-bengaluru-student-commit-suicide-after-neet-exam-was-cancelled/

 

TAGGED:A large section of the world's population will be plunged into poverty: PM Modi warns
Share This Article
Facebook Twitter Copy Link Print
Previous Article ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮ*ಹತ್ಯೆ
Next Article ತಂದೆ, ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?