ಹಸುವಿನ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಕಾಮುಕ
newsics.com/ನ್ಯೂಸಿಕ್ಸ್ ಕಾಮದ ಅಮಲೇರಿದ ವಿಕೃತ ಕಾಮಿಯೊಬ್ಬ ಮೂಕ ಪ್ರಾಣಿ ಹಸುವಿನ ಮೇಲೆ ಅತ್ಯಾ*ಚಾರವೆಸಗಿ ಅಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಆಘಾತಕಾರಿ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘೋರ ಕೃತ್ಯವು ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಡರಾತ್ರಿಯ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, ರಸ್ತೆಯ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಜನಸಂದಣಿ ಇಲ್ಲದ ಸಮಯವನ್ನು ನೋಡಿ, ಆತ … Continue reading ಹಸುವಿನ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಕಾಮುಕ
Copy and paste this URL into your WordPress site to embed
Copy and paste this code into your site to embed