15 ಪದಾಧಿಕಾರಿಗಳ ವಜಾ ಮಾಡಿದ ಹೈಕಮಾಂಡ್; ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಚಲನ
ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಭಾರತೀಯ … Continue reading 15 ಪದಾಧಿಕಾರಿಗಳ ವಜಾ ಮಾಡಿದ ಹೈಕಮಾಂಡ್; ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಚಲನ
Copy and paste this URL into your WordPress site to embed
Copy and paste this code into your site to embed