Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ, ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ
ಕರ್ನಾಟಕಪ್ರಮುಖ

ತಂದೆ, ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ  ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.

https://youtube.com/shorts/usEc-tvnzJE?si=qg6iQaBO-XooXPGb

ಸುಮಾರು ಎರಡು ವರ್ಷಗಳ ಕಾಲ ನಿರಂತರವಾಗಿ ಅಪ್ರಾಪ್ತೆ ಮಗಳ ಮೇಲೆಯೇ ತಂದೆಯು ದೌರ್ಜನ್ಯ ಎಸಗಿದ್ದ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ , ಭಯ ಮತ್ತು ನೋವಿನಿಂದ ಬಾಲಕಿ ಮೌನವಾಗಿಯೇ ಎಲ್ಲವನ್ನು ಸಹಿಸಿಕೊಂಡಿದ್ದಳು.

ಆರೋಪಿಯು ತನ್ನ ಸ್ನೇಹಿತನನ್ನೂ ಈ ಕೃತ್ಯದಲ್ಲಿ ಭಾಗಿಯಾಗಿಸಿದ್ದಾನೆ. ತಾನು ಅತ್ಯಾ*ಚಾರಗೈದಿದ್ದು ಮಾತ್ರವಲ್ಲ ತನ್ನ ಸ್ನೇಹಿತ ಜೊತೆಗೆ ತನ್ನ ಮಕ್ಕಳನ್ನ ಮಲಗಿಸಿದ್ದಾನೆ ಈ ಪಾಪಿತಂದೆ. ಇದರಿಂದ ರೋಸಿ ಹೋದ ಬಾಲಕಿ ಪೊಲೀಸರ ಮೊರೆ ಹೋಗಿದ್ದು, ದೂರು ಆಧರಿಸಿ ಅತ್ಯಾ*ಚಾರಗೈದ ಆರೋಪದಡಿ ಇಬ್ಬರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅಮರೇಶ್ (40) ಹಾಗೂ ಶೀನು (33) ಎಂದು ಗುರುತಿಸಲಾಗಿದೆ.

ಸದ್ಯ ಇಬ್ಬರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

https://www.newsics.com/2026/05/17/a-large-section-of-the-worlds-population-will-be-plunged-into-poverty-pm-modi-warns/

TAGGED:Father's friend constantly molests minor daughter
Share This Article
Facebook Twitter Copy Link Print
Previous Article PM Modi ಜಗತ್ತಿನ ಜನಸಂಖ್ಯೆಯ ಅತಿ ದೊಡ್ಡ ವರ್ಗವೊಂದು ಬಡತನದಲ್ಲಿ ಮುಳುಗಲಿದೆ : ಪ್ರಧಾನಿ ಮೋದಿ ಎಚ್ಚರಿಕೆ
Next Article Vijay ಸಾಮಾನ್ಯ ಸರ್ಕಾರಿ ನೌಕರನಂತೆ ಮನೆಯಿಂದಲೇ ಲಂಚ್ ಬಾಕ್ಸ್ ಜೊತೆ ಸಚಿವಾಲಯಕ್ಕೆ ಬಂದ ವಿಜಯ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?