ತಂದೆ, ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ

newsics.com/ನ್ಯೂಸಿಕ್ಸ್ ರಾಯಚೂರು: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ  ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ. https://youtube.com/shorts/usEc-tvnzJE?si=qg6iQaBO-XooXPGb ಸುಮಾರು ಎರಡು ವರ್ಷಗಳ ಕಾಲ ನಿರಂತರವಾಗಿ ಅಪ್ರಾಪ್ತೆ ಮಗಳ ಮೇಲೆಯೇ ತಂದೆಯು ದೌರ್ಜನ್ಯ ಎಸಗಿದ್ದ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ , ಭಯ ಮತ್ತು ನೋವಿನಿಂದ ಬಾಲಕಿ ಮೌನವಾಗಿಯೇ ಎಲ್ಲವನ್ನು ಸಹಿಸಿಕೊಂಡಿದ್ದಳು. ಆರೋಪಿಯು ತನ್ನ ಸ್ನೇಹಿತನನ್ನೂ ಈ ಕೃತ್ಯದಲ್ಲಿ ಭಾಗಿಯಾಗಿಸಿದ್ದಾನೆ. ತಾನು ಅತ್ಯಾ*ಚಾರಗೈದಿದ್ದು … Continue reading ತಂದೆ, ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ