Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮ*ಹತ್ಯೆ
ಕರ್ನಾಟಕದೇಶಪ್ರಮುಖ

ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಮನನೊಂದು ದೇಶದ ವಿವಿಧ ಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆ ಬೆಳಕಿಗೆ ಬಂದಿದೆ.

https://youtube.com/shorts/usEc-tvnzJE?si=qg6iQaBO-XooXPGb

ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬರು ಗೋವಾದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ಶನಿವಾರ ಬೆಳಕಿಗೆ ಬಂದಿದೆ.

ಪ್ರದೀಪ್ ಮೇಘ್ವಾಲ್ (ರಾಜಸ್ಥಾನ): ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಈ ವಿದ್ಯಾರ್ಥಿ ಪರೀಕ್ಷೆಯಲ್ಲಿ 720 ಕ್ಕೆ 650 ಅಂಕಗಳನ್ನು ನಿರೀಕ್ಷಿಸುತ್ತಿದ್ದ ಎನ್ನಲಾಗಿದೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಮರು ಪರೀಕ್ಷೆಯ ಆತಂಕದಿಂದಾಗಿ ಈತ ತೀವ್ರ ಬೇಸರಗೊಂಡಿದ್ದನು.

ಅನ್ವಿಕಾ ಪಾಂಡೆ (ದೆಹಲಿ): ಶುಕ್ರವಾರ ದೆಹಲಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಿತಿಕಾ ಮಿಶ್ರಾ (ಉತ್ತರ ಪ್ರದೇಶ): ಇವರೂ ಸಹ ಪರೀಕ್ಷೆ ರದ್ದತಿಯ ಆಘಾತ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://www.newsics.com/2026/05/17/2-connections-one-cut-what-are-the-new-rules/

 

TAGGED:commit suicide after NEET exam was cancelledFour peopleincluding a Bengaluru student
Share This Article
Facebook Twitter Copy Link Print
Previous Article ASTRO ಯಾರೆಲ್ಲ ವಜ್ರ ಧರಿಸಿದರೆ ಅದೃಷ್ಟ? ಯಾರಿಗೆಲ್ಲ ಸಂಕಷ್ಟ?
Next Article PM Modi ಜಗತ್ತಿನ ಜನಸಂಖ್ಯೆಯ ಅತಿ ದೊಡ್ಡ ವರ್ಗವೊಂದು ಬಡತನದಲ್ಲಿ ಮುಳುಗಲಿದೆ : ಪ್ರಧಾನಿ ಮೋದಿ ಎಚ್ಚರಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?