Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-05-2026, ಭಾನುವಾರ, ಇಂದು ನಿಮ್ಮ ರಾಶಿ ಅದೃಷ್ಟ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-05-2026, ಭಾನುವಾರ, ಇಂದು ನಿಮ್ಮ ರಾಶಿ ಅದೃಷ್ಟ ಹೇಗಿದೆ?

Share
4 Min Read
SHARE

newsics.com/ನ್ಯೂಸಿಕ್ಸ್

ಶುಭ ದಿನ

ಇಂದಿನ ಪಂಚಾಂಗ/ ರಾಶಿ ಭವಿಷ್ಯ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಶುಕ್ಲಪಕ್ಷದ ಪ್ರತಿಪದಾ(ಪಾಡ್ಯ)

* ಗಂಗಾ ದಶಹರಾರಂಭ

* ಶ್ರೀ ಗಜಾನನ ಮಹಾರಾಜ ಜಯಂತಿ, ಅಕ್ಕಲಕೋಟೆ

* ಚಂದ್ರ ದರ್ಶನ

* ವಿಶ್ವ ದೂರಸಂಪರ್ಕ ದಿನ

——

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಶೋಭನ, ಕರಣ : ಕಿಂಸ್ತುಘ್ನ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:18 – 18:44, ಯಮಗಂಡ ಕಾಲ 12:21 – 13:57, ಗುಳಿಕ ಕಾಲ 15:32 – 17:08

————-

ಮೇಷ 

ನೀವು ಯಾರನ್ನೂ ಸುಮ್ಮನೇ ಬಿಡದೇ ಎಲ್ಲರಿಗೂ ಕೆಲಸ ಕೊಡುವಿರಿ. ಸವಾಲಿನ ಪರಿಸ್ಥಿತಿಗಳು ಬರಬಹುದು. ನಿಮ್ಮ ಧೈರ್ಯದಿಂದ ಎಲ್ಲವೂ ನಯವಾಗುತ್ತದೆ. ಸ್ನೇಹಿತರಿಂದ ಕಾರ್ಯಸಿದ್ಧಿಯಾಗುತ್ತದೆ. ಖರ್ಚಿನಲ್ಲಿ ನಿಯಂತ್ರಣ ಇರಿಸಿಕೊಳ್ಳುವುದು ಅಗತ್ಯ. ಕಚೇರಿಯಲ್ಲಿ ನಿಮಗೆ ಹೊಸ ಕೆಲಸದ ನಿರ್ವಹಣೆ ಬಂದೀತು. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು.

ವೃಷಭ 

ತಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡಲು ಸಾಧ್ಯವಾಗುವುದು. ನಿಮ್ಮ ಮಹಾಗುರಿಯನ್ನು ಸಾಧಿಸುವ ವಿಶ್ವಾಸವನ್ನು ಬಿಟ್ಟುಕೊಡಬೇಡಿ. ಹಗಲು ದರೋಡಯಾಗುವ ಸಾಧ್ಯತೆ ಇದೆ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ಪ್ರಶಂಸೆ ಲಭಿಸಬಹುದು. ಭಿನ್ನಾಭಿಪ್ರಾಯಗಳನ್ನು ಮರೆತು ನಿಮ್ಮ ಸಂಬಂಧವನ್ನು ಕಾಪಾಡಿಕೊಳ್ಳಿ. ನಿಮ್ಮ ಆಲೋಚನೆಯನ್ನು ಧನಾತ್ಮಕವಾಗಿ ಇರಿಸಿದರೆ ನಿರ್ಧಾರಗಳನ್ನು ಸರಿಯಾಗಿರುತ್ತವೆ.

ಮಿಥುನ 

ಇಂದು ನಿಮ್ಮ ಜೀವನದಲ್ಲಿ ಕೆಲವರ ಬಗ್ಗೆ ತಪ್ಪು ತಿಳುವಳಿಕೆ ಬರುವುದು. ನಿಮ್ಮ ಮಾತಿನ ಮೇಲೆ ಗಮನವಿರಲಿ. ನೀವು ಶಾಂತವಾಗಿ ಇದ್ದಷ್ಟೂ ನಿಮ್ಮ ಸಂಬಂಧವನ್ನು ಗಟ್ಟಿಯಾಗುವುದು. ಕಚೇರಿ ಸ್ವಲ್ಪ ಒತ್ತಡವನ್ನು ಅನುಭವಿಸಬೇಕಾದೀತು. ಇಲ್ಲವಾದರೆ ಮುಂದೆ ನೀವು ನಷ್ಟವನ್ನು ಕಷ್ಟವನ್ನೂ ಅನುಭವಿಸಬೇಕಾಗಬಹುದು. ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ ಕಾನೂನಾತ್ಮಕ ತೊಂದರೆಗಳನ್ನು ಪರಿಹರಿಸಿಕೊಳ್ಳಿ.

ಕರ್ಕಾಟಕ 

ಇಂದು ನೀವು ಬಹಳ ಮುಖ್ಯವಾದ ಮತ್ತು ನಿಮಗೆ ಪ್ರಿಯವಾದ ವಸ್ತುವೊಂದನ್ನು ಪಡೆಯಬಹುದು. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಅವಕಾಶ ಹೊಂದಿರುವಿರಿ. ಆರ್ಥಿಕವಾಗಿ ಲಾಭದಾಯಕ ಸಮಯ ಇದಾಗಿದೆ. ಜೀವನ ಸಂಗಾತಿಯ ಜೊತೆ ಸಮಯ ಕಳೆಯಬಹುದು. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು.

ಸಿಂಹ 

ನಿಮ್ಮ ಹೊಸ ಪ್ರೇಮಪ್ರಕರಣವು ಪ್ರಾರಂಭವಾಗಬಹುದು. ಆಕರ್ಷಣೆಯ ಹಿಡಿತದಿಂದ ತಪ್ಪಿಸಿಕೊಳ್ಳಲಾಗದು. ಹಣಕಾಸಿನಲ್ಲಿ ಲಾಭದಾಯಕ ನಿರ್ಧಾರ ತೆಗೆದುಕೊಳ್ಳಬಹುದು. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವುದು ಸಂತಸ ತಂದೀತು. ಸಂಗಾತಿಯ ಜೊತೆ ಪ್ರೀತಿಯ ಮಾತುಕತೆಗಳನ್ನು ಆಡುವಿರಿ. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ಬಂಧುಗಳ ವಿಚಾರದಲ್ಲಿ ನಿಮಗೆ ನಂಬಿಕೆ ಕಡಿಮೆಯಾಗುವುದು.

ಕನ್ಯಾ 

ನಿಮ್ಮ ವ್ಯವಹಾರದಲ್ಲಿ ಯಶಸ್ಸಿಗೆ ನೀವು ಹೊಸ ಆಲೋಚನೆಗಳೊಂದಿಗೆ ಮುಂದುವರಿಯಬೇಕು. ಜನಮನ್ನಣೆ ನಕಲಿ ಎನಿಸಬಹುದು. ವ್ಯಕ್ತಿತ್ವ ಇಂದು ಇನ್ನಷ್ಟು ಬಲುಷ್ಠವಾಗುತ್ತದೆ. ಬೆಳಗುತ್ತದೆ. ಜನರ ಗಮನ ಸೆಳೆಯುವಂತೆ ನೀವು ನಡೆದುಕೊಳ್ಳುವಿರಿ. ದುಡಿಮೆಗೆ ತಕ್ಕ ಪ್ರತಿಫಲ ದೊರೆಯುವುದು. ಇಂದು ನಿಮಗೆ ಇಷ್ಟವಾದವರ ಜೊತೆ ಕುಳಿತು ಹರಟೆ ಹೊಡೆಯುವಿರಿ. ನಿಮ್ಮ ಸಂಬಂಧವನ್ನು ಒಂದು ಹೆಜ್ಜೆ ಮುಂದೆ ಇಡಲು ಯೋಚಿಸುತ್ತೀರಿ.

ತುಲಾ 

ಸಣ್ಣಪುಟ್ಟ ಕಲಹಗಳಿದ್ದರೂ ಮನೆಯಲ್ಲಿ ಸುಖ, ಶಾಂತಿಯ ವಾತಾವರಣ ಇರುತ್ತದೆ. ನಿಮ್ಮ ಕೌಟುಂಬಿಕ ಜೀವನದಲ್ಲಿ ನೀವು ತೃಪ್ತರಾಗಿರುವಿರಿ. ನಿಮ್ಮ ಸೃಜನಶೀಲತೆ ಬೆಳೆಸುವ ಅವಕಾಶ ಲಭ್ಯವಿದೆ. ಹಣಕಾಸಿನಲ್ಲಿ ಸ್ಥಿರತೆ ಕಾಣಬಹುದು. ಕುಟುಂಬದವರೊಂದಿಗೆ ಭಾವನಾತ್ಮಕ ಸಂಪರ್ಕ ಉಂಟಾಗುವುದು. ಹೆಚ್ಚು ಖರ್ಚು ಮಾಡಿ ವಸ್ತುಗಳನ್ನು ಖರೀದಿಸುವಿರಿ. ಪೂರ್ವಜರ ಆಸ್ತಿಯು ನಿಮ್ಮ ಕೈ ಸೇರುವ ಸಾಧ್ಯತೆಗಳು ಹೆಚ್ಚಿರುವುದು. ಪ್ರೀತಿಯ ಜೀವನವು ಮಿಶ್ರವಾಗಿರಬಹುದು.

ವೃಶ್ಚಿಕ 

ನೀವು ಏನನ್ನಾದರೂ ಸಾಧಿಸುವ ನಿಮ್ಮ ಹೋರಾಟದಲ್ಲಿ ಸ್ವಲ್ಪ ನಿರ್ದಯತ್ವದಿಂದ ಇರಬೇಕಾಗುತ್ತದೆ. ಆರ್ಥಿಕ ವಿಷಯದಲ್ಲಿ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಸಂದರ್ಭ ಬರುತ್ತದೆ. ಪ್ರೀತಿಯವರು ನಿಮ್ಮ ಜತೆ ಸಮಯ ಕಳೆಯಲು ಆಸಕ್ತಿ ತೋರುತ್ತಾರೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ನಿಮ್ಮ ಕೆಲಸವನ್ನು ಬದಲಾಯಿಸಲು ನೀವು ಯೋಚಿಸುತ್ತಿದ್ದರೆ, ಹೊಸ ಉದ್ಯೋಗವು ನಿಮಗೆ ಉತ್ತಮ ಅವಕಾಶಗಳನ್ನು ತರುತ್ತದೆ.

ಧನುಸ್ಸು

ಹಣದ ಯೋಜನೆಯಲ್ಲಿ ಏರಿಳಿತಗಳು ಆಗಲಿವೆ. ಅಧಿಕಾರವನ್ನು ಸದುಪಯೋಗ ಮಾಡಿಕೊಂಡು ಯಶಸ್ವಿಯಾಗುವಿರಿ. ಹಳೆಯ ಯೋಜನೆಗಳ ಪೂರ್ಣತೆಗೆ ಪೂರಕ ಪರಿಸ್ಥಿತಿಗಳು ಇರುತ್ತವೆ. ಹಣಕಾಸು ಸ್ಥಿತಿಯಲ್ಲಿ ಬೆಳವಣಿಗೆ ಕಂಡುಬರುತ್ತದೆ. ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ಪ್ರಪಂಚದಿಂದ ಮರೆ ಮಾಡುವ ಅಗತ್ಯವಿಲ್ಲ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ.

ಮಕರ 

ನಿಮ್ಮ ಉದ್ಯೋಗದ ಕಡೆಗೆ ಹೆಚ್ಚು ಗಮನವಿರಲಿ, ಒಂದರೀತಿಯಲ್ಲಾದರೂ ಲಾಭವಾದೀತು. ವ್ಯವಹಾರಗಳಲ್ಲಿ ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಿ. ಬುದ್ದಿವಂತಿಕೆ ಬಳಸಿ ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸಿ. ಯಾವ ಅಡ್ಡಿಗಳನ್ನೂ ನೀವು ಸುಲಭಕ್ಕೆ ಸಹಿಸಲಾಗದು. ಕೂಡಲೇ ಅದರಿಂದ ಹೊರಬರಲು ಯೋಚಿಸುವಿರಿ. ಕಛೇರಿಯಲ್ಲಿ ಕೆಲಸವು ನಿಧಾನವಾಗಿ ಸಾಗಬಹುದು. ಆಲಸ್ಯವನ್ನು ಬಿಟ್ಟು ಕೆಲಸ ಮಾಡಿ‌. ಹೊಸ ಪ್ರೇಮವು ಅಂಕುರಿಸು ಸಾಧ್ಯತೆ. ಪ್ರೇಮಿಸುವ ವ್ಯಕ್ತಿಗಳ ಬಗ್ಗೆ ಮಾಹಿತಿ ಇರಲಿ.

ಕುಂಭ 

ಇಂದು ಉತ್ತಮ ಮಾನಸಿಕ ಸ್ಥಿತಿಯಿಂದ ಹೊಸ ಕೆಲಸಗಳಿಗೆ ತಯಾರಿ ಸಾಧ್ಯ. ಇರುವುದನ್ನು ಸರಿಯಾಗಿ ಇಟ್ಟುಕೊಂಡರೆ ಸಾಕು, ಹೊಸದನ್ನು ರೂಢಿಸಿಕೊಳ್ಳುವ ಅವಶ್ಯಕತೆ ಇಲ್ಲ. ಕೆಲವು ಹಳೆಯ ಸಮಸ್ಯೆಗಳು ಪರಿಹಾರ ಕಾಣುವ ಸಾಧ್ಯತೆ. ಹಣಕಾಸಿನಲ್ಲಿ ಅಲ್ಪ ಲಾಭ ಸಿಗಬಹುದು. ನಿಮ್ಮ ಜೀವನಸಂಗಾತಿಯು ನಿಮ್ಮ ಪ್ರೋತ್ಸಾಹಕ್ಕೆ ಕಾರಣವಾಗುತ್ತಾರೆ. ಸಂಗಾತಿಗಳು ಪರಸ್ಪರ ಅನ್ಯೋನ್ಯವಾಗಿ ಇರಲಿದ್ದೀರಿ. ಹೊಂದಾಣಿಕೆಯ ಬದುಕು ನಿಮ್ಮದಾಗಲಿದೆ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು.

ಮೀನ 

ನೀವಿಂದು ಅಲ್ಪ ಪ್ರಯತ್ನದಿಂದ ಕೆಲಸವನ್ನು ಸಾಧಿಸಿಕೊಳ್ಳಬಹುದು. ತೆರಿಗೆಯನ್ನು ಸರಿಯಾದ ಸಮಯಕ್ಕೆ ಕಟ್ಟಿ ದಂಡವನ್ನು ತಪ್ಪಿಸಿಕೊಳ್ಳುವಿರಿ. ಇಂದು ಬಂದಿರುವ ಹಣಕಾಸಿನಲ್ಲಿ ನಿರ್ವಹಣಾ ಸಾಮರ್ಥ್ಯವನ್ನು ತೋರಬೇಕಾಗಬಹುದು. ಮನೆಯ ಕೆಲಸಗಳಲ್ಲಿ ಸಹಕಾರ ಬೇಕಾದ ಸಮಯ. ಹೊಸ ಜ್ಞಾನವನ್ನು ಪಡೆಯಲು ಯತ್ನಮಾಡಿ. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ.

 

Almanac ಇಂದಿನಿಂದ ಅಧಿಕ ಜ್ಯೇಷ್ಠ ಮಾಸ: ಜೂನ್ 18ರವರೆಗಿಲ್ಲ ಶುಭ ಮುಹೂರ್ತ

TAGGED:#almanac #zodiac #prediction #17-05-2026 #friday #horoscope #planetary #positions #news #newsics #ಭವಿಷ್ಯ
Share This Article
Facebook Twitter Copy Link Print
Previous Article House rent issue ಬಾಡಿಗೆ ಪಾವತಿಸಲಾರದೆ ಹೆಂಡತಿ, ಮಗಳನ್ನೇ ಮನೆ ಮಾಲೀಕನಿಗೆ ಒಪ್ಪಿಸಿದ ಭೂಪ! ಹಲವು ಬಾರಿ ರೇ*ಪ್ ಮಾಡಿದ ಓನರ್
Next Article Karnataka Free Electricity ಇನ್ಮುಂದೆ ಎಲ್ಲರಿಗೂ ಸಿಗಲ್ಲ ಫ್ರೀ ಕರೆಂಟ್‌ : ಗೃಹಜ್ಯೋತಿ ಹೊಸ ನಿಯಮ

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?