Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ
ಕರ್ನಾಟಕಪ್ರಮುಖ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

 

https://x.com/KarnatakaSNDMC/status/2055839048623907005?ref_src=twsrc%5Etfw%7Ctwcamp%5Etweetembed%7Ctwterm%5E2055839048623907005%7Ctwgr%5Ebc2d53505a5b7f8ef15e89d9443d0da8d5bbc02a%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದ WHO, ಕಾಂಗೋದಲ್ಲಿ ಎಬೋಲಾ ಸ್ಫೋಟ

TAGGED:Heavy rain warning in many parts of the state including Bengaluru
Share This Article
Facebook Twitter Copy Link Print
Previous Article ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದ WHO, ಕಾಂಗೋದಲ್ಲಿ ಎಬೋಲಾ ಸ್ಫೋಟ
Next Article ಮನೆಯಲ್ಲಿ ಜಿರಳೆಗಳ ಕಾಟವೇ; ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಇಡಿ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?