ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

newsics.com/ನ್ಯೂಸಿಕ್ಸ್ ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಭಾರಿ … Continue reading ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ