Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಮ್‌ ಚರಣ್‌ ಪೆದ್ದಿ ಚಿತ್ರಕ್ಕೆ ಪ್ರಚಾರಕ್ಕೆ ಬಾರದ ನಟಿ ಜಾನ್ವಿ ಕಪೂರ್ : ಕಾರಣ ಏನಿರಬಹುದು?
ದೇಶಪ್ರಮುಖಮನರಂಜನೆ

ರಾಮ್‌ ಚರಣ್‌ ಪೆದ್ದಿ ಚಿತ್ರಕ್ಕೆ ಪ್ರಚಾರಕ್ಕೆ ಬಾರದ ನಟಿ ಜಾನ್ವಿ ಕಪೂರ್ : ಕಾರಣ ಏನಿರಬಹುದು?

Share
1 Min Read
SHARE

newsics.com/ನ್ಯೂಸಿಕ್ಸ್

ರಾಮ್ ಚರಣ್ ಅಭಿನಯದ ಪೆದ್ದಿ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಪ್ರಾಮುಖ್ಯತೆ ಇಲ್ಲವೆಂದು ನಾಯಕಿ ಜಾನ್ವಿ ಕಪೂರ್ ಪ್ರಚಾರದಿಂದ ದೂರ ಉಳಿದಿರುವುದು ಚರ್ಚೆಗೆ ಕಾರಣವಾಗಿದೆ.

ವದಂತಿಗಳ ಪ್ರಕಾರ, ಈ ಸಿನಿಮಾದಲ್ಲಿ ಜಾಹ್ನವಿಗೆ ಸಿಕ್ಕಿರುವುದು ಕೇವಲ ಒಂದು ಹಾಡು ಮತ್ತು ಕೆಲವೇ ಕೆಲವು ದೃಶ್ಯಗಳ ಅತಿಥಿ ಪಾತ್ರವಂತೆ. ಈ ಹಿಂದೆ ಜೂನಿಯರ್ ಎನ್‌ಟಿಆರ್ ಅವರ ‘ದೇವರ’ ಚಿತ್ರದಲ್ಲೂ ಜಾಹ್ನವಿ ಕಪೂರ್ ಪಾತ್ರಕ್ಕೆ ಅಷ್ಟೇನೂ ಸ್ಕೋಪ್ ಇರಲಿಲ್ಲ ಎಂಬ ಟೀಕೆ ವ್ಯಕ್ತವಾಗಿತ್ತು. ಅದೇ ಕಹಿ ಅನುಭವ ಇಲ್ಲಿಯೂ ಮರುಕಳಿಸಬಾರದು ಎಂಬ ಕಾರಣಕ್ಕೆ ಜಾಹ್ನವಿ ಕಪೂರ್ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕೇವಲ ನಾಯಕಿಯ ಸಮಸ್ಯೆಯಷ್ಟೇ ಅಲ್ಲ, ‘ಪೆದ್ದಿ’ ಚಿತ್ರಕ್ಕೆ ಈಗ ನೈಜಾಂ ಏರಿಯಾದಲ್ಲಿ ದೊಡ್ಡ ಬಿಕ್ಕಟ್ಟು ಎದುರಾಗಿದೆ. ಚಿತ್ರಮಂದಿರಗಳ ಬಾಡಿಗೆ ಮತ್ತು ಲಾಭದ ಹಂಚಿಕೆ ವಿಚಾರವಾಗಿ ನಿರ್ಮಾಪಕರು ಹಾಗೂ ಪ್ರದರ್ಶಕರ ನಡುವೆ ಭಾರಿ ವಿವಾದ ಉಂಟಾಗಿದೆ. ಈಗಾಗಲೇ ಎರಡು ಬಾರಿ ಬಿಡುಗಡೆ ಮುಂದೂಡಲ್ಪಟ್ಟಿರುವ ಈ ಚಿತ್ರ ಜೂನ್ 4ಕ್ಕೆ ಬರಬೇಕಿದೆ. ಆದರೆ, ಪ್ರದರ್ಶಕರು ತಮ್ಮ ಬೇಡಿಕೆ ಈಡೇರದಿದ್ದರೆ ಸಿನಿಮಾವನ್ನು ಪ್ರದರ್ಶಿಸುವುದೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Supreme Court ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಹೆಚ್ಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

TAGGED:Janhvi Kapoor is an actress who did not come to promote Ram Charan Peddi
Share This Article
Facebook Twitter Copy Link Print
Previous Article Supreme Court ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಹೆಚ್ಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ
Next Article Unique marriage ಭಾರೀ ವೈರಲ್ ಆಗ್ತಿದೆ ಈ ವಿಶಿಷ್ಟ ಮದುವೆ! ಯಾಕೆ ಹೀಗೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?