Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > House rent issue ಬಾಡಿಗೆ ಪಾವತಿಸಲಾರದೆ ಹೆಂಡತಿ, ಮಗಳನ್ನೇ ಮನೆ ಮಾಲೀಕನಿಗೆ ಒಪ್ಪಿಸಿದ ಭೂಪ! ಹಲವು ಬಾರಿ ರೇ*ಪ್ ಮಾಡಿದ ಓನರ್
ದೇಶಪ್ರಮುಖ

House rent issue ಬಾಡಿಗೆ ಪಾವತಿಸಲಾರದೆ ಹೆಂಡತಿ, ಮಗಳನ್ನೇ ಮನೆ ಮಾಲೀಕನಿಗೆ ಒಪ್ಪಿಸಿದ ಭೂಪ! ಹಲವು ಬಾರಿ ರೇ*ಪ್ ಮಾಡಿದ ಓನರ್

Share
2 Min Read
SHARE

newsics.com/ನ್ಯೂಸಿಕ್ಸ್ 

ಅಹಮದಾಬಾದ್‌: ಗುಜರಾತ್‌ನ ಮೋರ್ಬಿಯಲ್ಲಿ ಬಾಡಿಗೆ ಪಾವತಿಸಲು ಸಾಧ್ಯವಾಗದ ಕಾರಣ, ತನ್ನ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಲು ಮನೆ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಗುಜರಾತ್‌ನ ಸುರೇಂದ್ರನಗರದ ಈ ಕುಟುಂಬವು ಜೀವನೋಪಾಯವನ್ನು ಹುಡುಕುತ್ತಾ ಸುಮಾರು ಆರು ತಿಂಗಳ ಹಿಂದೆ ಮೋರ್ಬಿಗೆ ಸ್ಥಳಾಂತರಗೊಂಡಿತ್ತು.

ಅವರಿಗೆ ಮಾಸಿಕ 2,000 ರೂ. ಬಾಡಿಗೆಯೊಂದಿಗೆ ವಸತಿ ಸಿಕ್ಕಿತ್ತು. ಆದಾಗ್ಯೂ, ಅವರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದರ ಪರಿಣಾಮ, ನಾಲ್ಕು ತಿಂಗಳವರೆಗೆ ಮನೆ ಬಾಡಿಗೆ ಬಾಕಿ ಉಳಿದುಕೊಂಡಿತ್ತು.

ಮನೆ ಮಾಲೀಕನ ಒತ್ತಡಕ್ಕೆ ಒಳಗಾದ ಬಾಡಿಗೆದಾರ, ಕೊನೆಗೆ ತನ್ನ ಪತ್ನಿ ಮತ್ತು ಮಗಳ ಮೇಲೆ ಅತ್ಯಾಚಾರ ಮಾಡಲು ಆತನಿಗೆ ಅವಕಾಶ ನೀಡಿದ್ದಾನೆ. ಬಾಕಿ ಇರುವ ಬಾಡಿಗೆ ಮೊತ್ತದ ಬದಲಿಗೆ, ತನ್ನ ಹೆಂಡತಿ ಮತ್ತು ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುವಂತೆ ಆತ ಮನೆ ಮಾಲೀಕನಿಗೆ ತಿಳಿಸಿದ್ದ ಎಂಬುದು ಪೊಲೀಸ್‌ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಈ ಅಮಾನವೀಯ ಕೃತ್ಯದ ಬಗ್ಗೆ ಈ ವ್ಯಕ್ತಿಯ ಅತ್ತೆಗೆ ತಿಳಿದಾಗ, ಅವರು ಮೋರ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ನಂತರ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೇರಿದಂತೆ ಕಠಿಣ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಇಬ್ಬರೂ ದುರಳುರನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ತಂದೆ ಮತ್ತು ಮನೆ ಮಾಲೀಕರು ದೌರ್ಜನ್ಯವನ್ನು ಸಂಘಟಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶ ನೀಡಲಾಗಿದೆ” ಎಂದು ಮೊರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಎಂ. ಲಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಮೂರನೇ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆಯ ಸುದ್ದಿ ಹೊರಬೀಳುತ್ತಿದ್ದಂತೇ, ಈ ರಾಕ್ಷಸೀ ಕೃತ್ಯ ನಡೆಸಿದ ಇಬ್ಬರೂ ವ್ಯಕ್ತಿಗಳ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಇಬ್ಬರಿಗೂ ಉಗ್ರ ಶಿಕ್ಷೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ. ಸದ್ಯ ಪೊಲೀಸರು ನಿರಂತರ ಅತ್ಯಾಚಾರಕ್ಕೊಳಗಾದ ತಾಯಿ ಮತ್ತು ಮಗಳ ಆರೋಗ್ಯ ಪರೀಕ್ಷೆ ನಡೆಸಿದ್ದು, ಅವರ ಸುರಕ್ಷತೆಯನ್ನು ಖಾತರಿಪಡಿಸಿದ್ದಾರೆ.

ಇತ್ತೀಚಿಗೆ ಬೆಂಗಳೂರಿನಲ್ಲಿ ತಂದೆತಾಯಿ ಇಲ್ಲದ ಹೆಣ್ಣುಮಕ್ಕಳನ್ನು ಮಾವನಿಂದಲೇ ದುಡ್ಡಿಗಾಗಿ ಮಾರಾಟ ಮಾಡಿದ ಘಟನೆ ನಡೆದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಇಬ್ಬರೂ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳನ್ನು ದುಡ್ಡಿಗೆ ಕೊಂಡುಕೊಂಡಿದ್ದ ಇಬ್ಬರೂ ಆರೋಪಿಗಳು, ಅವರ ಮೇಲೆ ಅತ್ಯಾಚಾರ ಎಸಗುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿದ್ದರು. ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿದ್ದರು.

 

ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!

ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?

 

Relationship- Obstacles to s*ex life ಸುಖಮಯ ಲೈಂಗಿಕ ಜೀವನಕ್ಕೆ ಈ‌ ಅಭ್ಯಾಸಗಳೇ ಅಡ್ಡಿ!

TAGGED:Man hands over wife and daughter to landlord for not being able to pay rent! Owner raped him multiple times
Share This Article
Facebook Twitter Copy Link Print
Previous Article Almanac ಇಂದಿನಿಂದ ಅಧಿಕ ಜ್ಯೇಷ್ಠ ಮಾಸ: ಜೂನ್ 18ರವರೆಗಿಲ್ಲ ಶುಭ ಮುಹೂರ್ತ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-05-2026, ಭಾನುವಾರ, ಇಂದು ನಿಮ್ಮ ರಾಶಿ ಅದೃಷ್ಟ ಹೇಗಿದೆ?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?