Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India – Netherlands ಪ್ರಧಾನಿ ಮೋದಿ ಕೈ ಸೇರಿದ 1,000 ವರ್ಷ ಹಳೆಯ ಚೋಳರ ಕಾಲದ ತಾಮ್ರ ಫಲಕ
ದೇಶಪ್ರಮುಖವಿದೇಶ

India – Netherlands ಪ್ರಧಾನಿ ಮೋದಿ ಕೈ ಸೇರಿದ 1,000 ವರ್ಷ ಹಳೆಯ ಚೋಳರ ಕಾಲದ ತಾಮ್ರ ಫಲಕ

Share
1 Min Read
SHARE

newsics.com/ನ್ಯೂಸಿಕ್ಸ್

ನೆದರ್ಲೆಂಡ್ಸ್‌: ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ ಪ್ರಧಾನಿ ನರೇಂದ್ರ ಮೋದಿಯವರು  ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಭಾಗವಾಗಿ ಅವರು ಶುಕ್ರವಾರ ನೆದರ್ಲೆಂಡ್ಸ್‌ ಭೇಟಿ ನೀಡಿದ್ದಾರೆ.

 

ಅವರಿಗೆ ಅಲ್ಲಿನ ಸರ್ಕಾರ 11ನೇ ಶತಮಾನದ ಚೋಳರ ಕಾಲದ ಅನ್ನೈಮಂಗಲಂ ತಾಮ್ರದ ಫಲಕಗಳನ್ನು ಹಸ್ತಾಂತರಿಸಿದೆ.ನೆದರ್ಲೆಂಡ್ಸ್‌ನಲ್ಲಿ ಲೈಡೆನ್ ಫಲಕಗಳು ಎಂದು ಕರೆಯಲ್ಪಡುವ ಅನ್ನೈಮಂಗಲಂ ಅನ್ನು ಭಾರತಕ್ಕೆ ಮರಳಿ ತರಲು 2012ರಿಂದಲೂ ಸರ್ಕಾರ ಪ್ರಯತ್ನಿಸುತ್ತಲೇ ಇತ್ತು. ಕೊನೆಗೂ ಫಲಪ್ರದವಾಗಿದೆ.

ಅನೈಮಂಗಲಂ ತಾಮ್ರ ಫಲಕಗಳು ಎಂದೇ ಪ್ರಸಿದ್ಧವಾಗಿರುವ ಈ ಫಲಕಗಳು Larger Leiden Plates ಎಂದು ಗುರುತಿಸಿಕೊಂಡಿವೆ. ಇವುಗಳ ಆಕಾರ, ರೂಪ ಹಾಗೂ ಶೈಲಿಯ ವಿವರ ನೋಡಿದರೆ ಅಚ್ಚರಿ ಉಂಟಾಗುತ್ತದೆ. 21 ದೊಡ್ಡ ತಾಮ್ರ ಫಲಕಗಳು ಮತ್ತು 3 ಚಿಕ್ಕ ಫಲಕಗಳು ಸೇರಿ ಒಟ್ಟು 24 ಫಲಕಗಳ ಈ ಸಂಚಿ ಸುಮಾರು 30 ಕಿಲೋಗ್ರಾಂ ತೂಕ ಹೊಂದಿದ್ದು, ರಾಜೇಂದ್ರ ಚೋಳ I ರ ರಾಜಮುದ್ರೆ ಹೊಂದಿದ ಬೃಹತ್ ಕಂಚಿನ ಉಂಗುರದಿಂದ ಒಟ್ಟಿಗೆ ಬಂಧಿಸಲಾಗಿದೆ.

ಫಲಕಗಳಲ್ಲಿರುವ ಶಾಸನ ವಿವರ ಅತ್ಯಂತ ಮಹತ್ವದ್ದು. ಮೊದಲ 5 ಫಲಕಗಳು ಸಂಸ್ಕೃತ ಭಾಷೆಯಲ್ಲಿ ಗ್ರಂಥ ಲಿಪಿಯಲ್ಲಿ ಚೋಳ ವಂಶಾವಳಿಯ ವಿವರ ಹೊಂದಿದ್ದು, ವಿಷ್ಣುವಿನಂತಹ ಪೌರಾಣಿಕ ಪೂರ್ವಜರಿಂದ ಆರಂಭಿಸಿ ರಾಜರ ಸಾಧನೆಗಳನ್ನು ದಾಖಲಿಸಿದೆ. ಉಳಿದ ಫಲಕಗಳು ತಮಿಳು ಭಾಷೆಯಲ್ಲಿ ಭೂ ದಾನ ಮತ್ತು ಆಡಳಿತ ವಿವರಗಳನ್ನು ಒಳಗೊಂಡಿದ್ದು ಚೋಳ ಆಡಳಿತದ ನಿಖರತೆ ಮತ್ತು ಕ್ರಮಬದ್ಧತೆಗೆ ಸಾಕ್ಷಿಯಾಗಿದೆ.

ತಮಿಳುನಾಡಿನ ನಾಗಪಟ್ಟಣಂ ಡಚ್‌ ಈಸ್ಟ್‌ ಇಂಡಿಯಾ ಕಂಪನಿಯ ನಿಯಂತ್ರಣದಲ್ಲಿದ್ದಾಗ ಡಚ್‌ ಅಧಿಕಾರಿ ಫ್ಲೋರೆಂಟಿಯಸ್ ಕ್ಯಾಂಪರ್ ಎಂಬಾತ 1703-1712ರ ಅವಧಿಯಲ್ಲಿ ಈ ಶಾಸನಗಳನ್ನು ವಶಪಡಿಸಿಕೊಂಡಿದ್ದ.  ಭಾರತದ ಪ್ರಾಚೀನ ಅಪರೂಪದ ವಸ್ತುಗಳನ್ನು ಪಡೆಯಲು ಪ್ರಯತ್ನಿಸುತ್ತಲೇ ಇತ್ತು. ಆದರೀಗ ಫಲಪ್ರದವಾಗಿದೆ.

https://www.newsics.com/2026/05/17/cng-price-hiked-by-rs-1-again/

TAGGED:000-year-old Chola-era copper platePM Modi receives 1
Share This Article
Facebook Twitter Copy Link Print
Previous Article CNG price hike ಕೇಂದ್ರದಿಂದ ಆಟೋ, ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ : ಮತ್ತೆ CNG ದರ 1 ರೂ. ಹೆಚ್ಚಳ
Next Article HP, Indane, Bharat ಗ್ಯಾಸ್‌ ಗ್ರಾಹಕರಿಗೆ ಮತ್ತೊಂದು ಬಿಗ್​ ಶಾಕ್! 2 ಸಂಪರ್ಕ ಇದ್ರೆ ಒಂದು ಕಟ್ : ಏನಿದು ಹೊಸ ರೂಲ್ಸ್​

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?