Supreme Court ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಹೆಚ್ಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

newsics.com/ನ್ಯೂಸಿಕ್ಸ್ ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು 34 ರಿಂದ 37 ಕ್ಕೆ ಹೆಚ್ಚಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾನುವಾರ ತಿಳಿಸಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ಈ ಸುಗ್ರೀವಾಜ್ಞೆಯು ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ಕಾಯ್ದೆ, 1956 ಅನ್ನು ತಿದ್ದುಪಡಿ ಮಾಡುತ್ತದೆ. ಈ ತಿದ್ದುಪಡಿಯೊಂದಿಗೆ, ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ … Continue reading Supreme Court ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಹೆಚ್ಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ