ಮನೆಯಲ್ಲಿ ಜಿರಳೆಗಳ ಕಾಟವೇ; ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಇಡಿ
newsics.com/ನ್ಯೂಸಿಕ್ಸ್ ಮನೆಯನ್ನು ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಜಿರಳೆಗಳ ಹಾವಳಿ ಇದ್ದೇ ಇರುತ್ತದೆ. ಅದರಲ್ಲೂ ಅಡುಗೆ ಮನೆಯಲ್ಲಿ ಇವುಗಳ ಕಾಟ ತುಸು ಹೆಚ್ಚೇ ಇರುತ್ತದೆ. ಆಹಾರ ಪದಾರ್ಥಗಳನ್ನಿಟ್ಟಿರುವ ಸ್ಥಳ, ಸಿಂಕ್, ಕಸದ ಬುಟ್ಟಿ ಇತ್ಯಾದಿ ಸ್ಥಳಗಳಲ್ಲಿ ಜಿರಳೆಗಳು ಹೆಚ್ಚಾಗಿ ಓಡಾಡುತ್ತಿರುತ್ತವೆ. ಹೀಗೆ ಸುಳಿದಾಡುವ ಇವು ಪಾತ್ರೆಗಳು, ಆಹಾರ ಪದಾರ್ಥಗಳನ್ನು ಸ್ಪರ್ಶಿಸುವ ಮೂಲಕ ನಮಗೆ ರೋಗಗಳನ್ನು ಹರಡುತ್ತವೆ. ಇದು ಅಲರ್ಜಿ, ಕೆಂಪು, ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳನ್ನು ಉಂಟು ಮಾಡಬಹುದು. ಹಾಗಾಗಿ ಇವುಗಳ ಹಾವಳಿಯಿಂದ ಮುಕ್ತಿ … Continue reading ಮನೆಯಲ್ಲಿ ಜಿರಳೆಗಳ ಕಾಟವೇ; ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಇಡಿ
Copy and paste this URL into your WordPress site to embed
Copy and paste this code into your site to embed