Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
ಕರ್ನಾಟಕಪ್ರಮುಖ

ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

Share
0 Min Read
SHARE

newsics.com/ನ್ಯೂಸಿಕ್ಸ್

ಕೋಲಾರ: ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು 40 ವರ್ಷದ ತಂದೆ ಶ್ರೀನಿವಾಸ್, ಮಕ್ಕಳಾದ 13 ವರ್ಷದ ಚೇತನ್ ಮತ್ತು 8 ವರ್ಷದ ರಾಜೇಶ್ ಎಂದು ಗುರುತಿಸಲಾಗಿದೆ. ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಳಿಸಲು ಕರೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಮೂವರು ನೀರಿಗೆ ಬಿದ್ದಿದ್ದಾರೆ. ಮೇಲೆ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ: ವಿಜಯ್‌, ಸಿದ್ದರಾಮಯ್ಯಗೆ ಆಹ್ವಾನ

TAGGED:Tragedy while teaching children to swim; Two children including father drown
Share This Article
Facebook Twitter Copy Link Print
Previous Article ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ: ವಿಜಯ್‌, ಸಿದ್ದರಾಮಯ್ಯಗೆ ಆಹ್ವಾನ
Next Article ಈ ಊರಿನ ಜನ​ ಈರುಳ್ಳಿ, ಬೆಳ್ಳುಳ್ಳಿ ತಿನ್ನೋದೇ ಇಲ್ಲ! ಕಾರಣವೇನು?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?